ಟ್ಯಾಗ್: wife
ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣು
ಬೆಂಗಳೂರು : ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣಿಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ,...
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ..!
ಕಲಬುರಗಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಪತ್ನಿ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ ಬೀರಪ್ಪ ಎಂಬಾತನ...
ಪತ್ನಿ, ಅತ್ತೆ-ಮಾವನ ಕಿರುಕುಳ – ವೀಡಿಯೋ ಮಾಡಿಟ್ಟು ಪತಿ ನೇಣಿಗೆ ಶರಣು
ಹಾವೇರಿ : ಪತ್ನಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವೀಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ...
ತಲೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ್ದ ʼಉಗ್ರʼನ ಜೊತೆ ಪತ್ನಿ ಎಷ್ಟು ಎಂದು...
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರ ಬಳಿ ನಿಮಗೆ ಎಷ್ಟು ಪತ್ನಿಯರು ಎಂದು ಕೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಹ್ಮದ್ ಅಲ್-ಶರಾ...
ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು
ಶಿವಮೊಗ್ಗ : ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.
ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ...
ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಬಂಧನ..!
ಬೆಂಗಳೂರು : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ.
ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ...
ಪತಿಯ ಚಿತ್ರಹಿಂಸೆ ತಾಳಲಾರದೇ ಮಹಡಿಯಿಂದ ಜಿಗಿದ ಪತ್ನಿ
ಬೆಂಗಳೂರು : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ.
ಆಕೆಯ ಬೆನ್ನುಮೂಳೆ...
ಪತಿಯಿಂದಲೇ ಪತ್ನಿ ಹತ್ಯೆ ಕೇಸ್ – ಯುವತಿಯರ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ
ಬೆಂಗಳೂರು : ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ...
ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ...
ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ
ಚಿಕ್ಕಮಗಳೂರು : ಪತಿಯೇ ಪತ್ನಿಯನ್ನು ಚಾಕು ಇರಿದು ಹತ್ಯೆಗೈದಿರುವುದು ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಪತಿ ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಐದು...





















