ಮನೆ ಟ್ಯಾಗ್ಗಳು Wife

ಟ್ಯಾಗ್: wife

ಹೆಂಡತಿ ಬಿಟ್ಟು ಹೋಗಿದ್ದಕ್ಕೆ, ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

0
ತುಮಕೂರು : ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ...

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ..!

0
ಚಿಕ್ಕೋಡಿ : ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಗೃಹಿಣಿ. ಮನೆಯಲ್ಲಿ ನೇಣು ಬಿಗಿದುಕೊಂಡು...

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

0
ಮೈಸೂರು : ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ...

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ – ಪತಿ ಆರೋಪ..!

0
ಬೆಂಗಳೂರು : ಕಸ ಹಾಕಿ ಬರೋದಾಗಿ ಮನೆಯಿಂದ ಹೊರಗೆ ಬಂದ ಮಹಿಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾರೆ. ಇತ್ತ ಗಂಡ ಎರಡು ಮಕ್ಕಳನ್ನು ಬಿಟ್ಟು ತನ್ನ ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆಂದು...

ನೈಟಿ ಹಾಕಿದ್ದಕ್ಕೆ, ಹೆಂಡತಿಗೆ ಬೆಂಕಿ ಹಚ್ಚಿದ ಭೂಪ..!

0
ಬೆಳಗಾವಿ : ನೈಟಿ ಹಾಕಿದ್ದಕ್ಕೆ ಗಂಡ ತನ್ನ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಇಟ್ಟ ಭೂಪ. ಘಟನೆಯಲ್ಲಿ ಪತ್ನಿ ಮಂಜುಳಾ...

ಲವರ್​​ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ..!

0
ಮೈಸೂರು : ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ವಿಚಾರ ಪೊಲೀಸ್​​ ತನಿಖೆ ವೇಳೆ...

ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

0
ಚಿಕ್ಕಮಗಳೂರು : ಗಂಡ ಸತ್ತು 10 ದಿನ ಕಳೆದು ಮೃತದೇಹ ಹುಳ ಬಿದ್ದರೂ ಮಾನಸಿಕ ಅಸ್ವಸ್ಥ ಪತ್ನಿ ಶವದ ಜೊತೆಯೇ ಇದ್ದ ಹೃದಯವಿದ್ರಾವಕ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ. ವಾಸನೆ...

ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನೇಟು ಕೊಟ್ಟು, ಬಳಿಕ ಪತಿ ಆತ್ಮಹತ್ಯೆಗೆ ಶರಣು

0
ತುಮಕೂರು : ವಿಚ್ಛೇದನ ಬಯಸಿದ ಪತ್ನಿಗೆ ಪತಿ ಮಚ್ಚಿನೇಟು ಕೊಟ್ಟು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಟೆಯಲ್ಲಿ ನಡೆದಿದೆ. ದಂಪತಿ ನಡುವೆ ನಿನ್ನೆ ಗಲಾಟೆಯಾಗಿದ್ದು, ತಡವಾಗಿ...

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಬಚ್ಚಿಟ್ಟು ತಂದಿದ್ದ ಮಹಿಳೆ...

0
ಬೆಂಗಳೂರು : ಒಂದೆಡೆ ಜೈಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಶತಪ್ರಯತ್ನಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಿಲ್ಲದೇ ಎಗ್ಗಿಲ್ಲದೇ ಸಾಗುತ್ತಿವೆ. ಜೈಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮಕ್ಕೆ ಡೋಂಟ್‌ ಕೇರ್‌ ಎನ್ನುತ್ತಾ ಡ್ರಗ್ಸ್‌,...

ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ..!

0
ಯಾದಗಿರಿ : ಸುಖವಾಗಿದ್ದ ಸಂಸಾರಕ್ಕೆ ‘ಸೈತಾನ’ನಂತೆ ಎಂಟ್ರಿ ಕೊಟ್ಟ ಪರಪುರುಷನ ಮೋಹಕ್ಕೆ ಬಿದ್ದ ಪತ್ನಿಯೊಬ್ಬಳು, ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಭೀಕರ ಘಟನೆ ಯಾದಗಿರಿ ಜಿಲ್ಲೆಯಲ್ಲಿ...

EDITOR PICKS