ಟ್ಯಾಗ್: wife’s
ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಬರುವಾಗ ಅಪಘಾತದಲ್ಲಿ ಪತಿಯೂ ಸಾವು..!
ಬೆಳಗಾವಿ : ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಮಧುರಾ ಕರೆಪ್ಪ ಮಾದರ...












