ಮನೆ ಟ್ಯಾಗ್ಗಳು Wild elephant

ಟ್ಯಾಗ್: wild elephant

ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – ಸಾಕಾನೆಗಳಿಂದ ಕಾರ್ಯಾಚರಣೆ..!

0
ರಾಮನಗರ : ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳ ಹಿನ್ನೆಲೆ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದ್ದು, ಇಂದಿನಿಂದ ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ...

ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ..!

0
ಚಿಕ್ಕಮಗಳೂರು : ಕಾಫಿನಾಡಲ್ಲಿ ಇತ್ತೀಚೆಗೆ ಕಾರ್ಮಿಕನನ್ನು ಬಲಿ ಕಾಡಾನೆಯನ್ನು ಸೆರೆಹಿಡಿಯಲು ಸಕ್ರೆಬೈಲ್‌ ಕ್ಯಾಂಪ್‌ನ ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ನರಹಂತಕ ಕಾಡಾನೆ ಸೆರೆಗೆ ಸಕ್ರೆಬೈಲಿನಿಂದ ಐದು ಸಾಕಾನೆಗಳ ತಂಡ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ...

ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ..!

0
ಚಿಕ್ಕಮಗಳೂರು : ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ...

ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ, ಮಹಿಳೆಯನ್ನು ತುಳಿದು ಕೊಂದ ಕಾಡಾನೆ

0
ಹಾಸನ : ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ. ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ...

ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಸಚಿವ ಸಂತಾಪ..!

0
ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕೂಡಲೇ...

ಇಂದು ಹಿರೇಕೆರೂರು ಪಟ್ಟಣದಲ್ಲಿ ಕಾಣಿಸಿಕೊಂಡ ಕಾಡಾನೆ

0
ಹಾವೇರಿ : ಇಂದು ಮುಂಜಾನೆ ಹಿರೇಕೆರೂರು ಪಟ್ಟಣದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಹಿರೇಕೆರೂರು ಪಟ್ಟಣದ ದುರ್ಗಾದೇವಿ ನಗರದ ಶಾಸಕರ ಮಾದರಿ ಶಾಲೆಯ ಗೇಟ್ ಮುರಿದು ಆನೆ ಒಳ ಪ್ರವೇಶಿಸಿದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಬ್ಯಾಡಗಿ ಬಳಿಕ...

ಹಾವೇರಿಯಲ್ಲಿ ಕಾಡಾನೆ ಓಡಾಟ – ಗ್ರಾಮಸ್ಥರಲ್ಲಿ ಆತಂಕ..!

0
ಹಾವೇರಿ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬ್ಯಾಡಗಿ ಮತ್ತು ರಾಣೇಬೆನ್ನೂರು ತಾಲೂಕಿನಲ್ಲಿ ಕಾಡಾನೆ ಓಡಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ. ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಮತ್ತು ಹಿರೇಅಣಜಿ ಗ್ರಾಮದ ಬಳಿ ಕಾಡಾನೆ ಪ್ರತ್ಯಕ್ಷವಾಗಿತ್ತು....

ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ

0
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ. ಸಾವಿಗೀಡಾದ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ...

EDITOR PICKS