ಮನೆ ಟ್ಯಾಗ್ಗಳು Wild elephant

ಟ್ಯಾಗ್: wild elephant

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ, ಪ್ರವಾಸಿಗರ ಮೇಲೆ ಕಾಡಾನೆ ದಾಳಿ

0
ರಾಮನಗರ : ಕಾವೇರಿ ನದಿಯಲ್ಲಿ ಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು...

ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ..!

0
ಹಾಸನ : ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್ ಹಿಂಭಾಗ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಾಯಗೊಂಡ ಗಾರ್ಡ್...

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ಸಾವು..!

0
ಚಾಮರಾಜನಗರ : ಬೇಸಿಗೆ ಹಿನ್ನೆಲೆ, ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗೆ ಎದುರಾಗಬಹುದಾದ ಕುಡಿವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಈ ಮಧ್ಯೆ ಮನಕಲುಕುವ ಘಟನೆಯೊಂದು ನಡೆದುಹೋಗಿದೆ. ನೀರು ಕುಡಿಯಲು ಬಂದು ಕೆಸರಿನಲ್ಲಿ...

ಮೂರು ದಿನಗಳ ಆಪರೇಷನ್‌ ಯಶಸ್ವಿ – ಕಾಡಾನೆ ಸೆರೆ..!

0
ಹಾಸನ : ಬೇಲೂರು ತಾಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಇಂದು (ಏ.18) ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ...

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ..!

0
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ. ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು...

ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ..!

0
ಮೈಸೂರು : ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು...

ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – ಸಾಕಾನೆಗಳಿಂದ ಕಾರ್ಯಾಚರಣೆ..!

0
ರಾಮನಗರ : ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳ ಹಿನ್ನೆಲೆ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದ್ದು, ಇಂದಿನಿಂದ ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ...

ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ..!

0
ಚಿಕ್ಕಮಗಳೂರು : ಕಾಫಿನಾಡಲ್ಲಿ ಇತ್ತೀಚೆಗೆ ಕಾರ್ಮಿಕನನ್ನು ಬಲಿ ಕಾಡಾನೆಯನ್ನು ಸೆರೆಹಿಡಿಯಲು ಸಕ್ರೆಬೈಲ್‌ ಕ್ಯಾಂಪ್‌ನ ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ನರಹಂತಕ ಕಾಡಾನೆ ಸೆರೆಗೆ ಸಕ್ರೆಬೈಲಿನಿಂದ ಐದು ಸಾಕಾನೆಗಳ ತಂಡ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ...

ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ..!

0
ಚಿಕ್ಕಮಗಳೂರು : ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ...

ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ, ಮಹಿಳೆಯನ್ನು ತುಳಿದು ಕೊಂದ ಕಾಡಾನೆ

0
ಹಾಸನ : ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ. ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ...

EDITOR PICKS