ಟ್ಯಾಗ್: wild
ಕಾಡಾನೆ ದಾಳಿಯಿಂದ ವ್ಯಕ್ತಿಯ ಸಾವು : ಬಿಹಾರ
ಪಾಟ್ನಾ(ಬಿಹಾರ): ಬಿಹಾರದ ನ ವಾಡಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆಯೊಂದು ವ್ಯಕ್ತಿಯೊಬ್ಬನನ್ನು ತುಳಿದು ಕೊಂದು ಹಾಕಿದ ಘಟನೆ ಸಂಭವಿಸಿದೆ. ಜಿಲ್ಲೆಯಲ್ಲಿ ಇದು ಒಂದೇ ತಿಂಗಳಲ್ಲಿ ನಡೆದ ಮೂರನೇ ಘಟನೆ ಎನ್ನಲಾಗಿದೆ.
ಕವಕೋಲೆ ಬ್ಲಾಕ್‌ನ ಮಂಜಿಲಿ ಗ್ರಾಮದ...
ಕಾಡಾನೆ ಪ್ರತ್ಯಕ್ಷ ವಾಹನ ಸವಾರರ ಪರದಾಟ : ಚಾರ್ಮಾಡಿ ಘಾಟ್
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಚಾರ್ಮಾಡಿ ಘಾಟ್ನಲ್ಲಿ ಭಾನುವಾರ ಒಂಟಿ ಸಲಗ ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಚಾರ್ಮಾಡಿ ಘಾಟ್‌ನ 10ನೇ ತಿರುವಿನ ಬಳಿ ರಸ್ತೆಯ ಮಧ್ಯೆ...
ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ, ಪ್ರವಾಸಿಗರ ಮೇಲೆ ಕಾಡಾನೆ ದಾಳಿ
ರಾಮನಗರ : ಕಾವೇರಿ ನದಿಯಲ್ಲಿ ಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು...
ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್ ಸ್ಥಿತಿ ಗಂಭೀರ..!
ಹಾಸನ : ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್ ಹಿಂಭಾಗ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಾಯಗೊಂಡ ಗಾರ್ಡ್...
ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ..!
ಮೈಸೂರು : ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ.
ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು...


















