ಟ್ಯಾಗ್: will be
ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್
ಬೆಂಗಳೂರು : ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ ಎಂಬ ಘೋಷವಾಕ್ಯದಡಿಯಲ್ಲಿ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ...
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ; ಹಾಕಿಕೊಂಡು ಬಂದ್ರೆ ಕಾನೂನು ಕ್ರಮ – ಸಚಿವ ಮಧು...
ಮೈಸೂರು : ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ. ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ...
ಗಮನಿಸಿ ಜನ್ರೇ… ನಾಳೆ ರಾಜ್ಯಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್..!
ಬೆಂಗಳೂರು : ರಾಜ್ಯದ ಜನ್ರೇ ಒಮ್ಮೆ ಇಲ್ಲಿ ಗಮನಿಸಿ. ಮೆಡಿಕಲ್ ಗಳಲ್ಲಿ ಅಗತ್ಯ ಔಷಧಿಗಳು ಏನಾದ್ರೂ ಖರೀದಿ ಮಾಡೋದಿದ್ರೆ ಇಂದು ಖರೀದಿಸಿ. ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಬ್ಲಿಂಕಿಟ್, ಸ್ವಿಗ್ಗಿ,...
ಈ ಬಾರಿ ಲಾಲ್ಬಾಗ್, ಕಬ್ಬನ್ ಪಾರ್ಕ್ನಲ್ಲಿ ‘ಮಾವು ಮತ್ತು ಹಲಸಿನ ಮೇಳ’..!
ಬೆಂಗಳೂರು : ಮಾವು ಮತ್ತು ಹಲಸಿನ ಹಣ್ಣಿನ ಪ್ರಿಯರಿಗೆ ಈ ಬಾರಿ ಸಿಹಿ ಸುದ್ದಿ ಸಿಕ್ಕಿದೆ. ಇದೇ ಮೊದಲ ಬಾರಿಗೆ ನಗರದ ಎರಡು ಪ್ರಮುಖ ಉದ್ಯಾನವನಗಳಾದ ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್‌ನಲ್ಲಿ ‘ಮಾವು...
ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ; 2028 ರಲ್ಲೂ ನಮ್ಮದೇ ಸರ್ಕಾರ ಫಿಕ್ಸ್ –...
ಬೆಂಗಳೂರು : ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಇನ್ನೂ ಯಾವುದೇ ಅಧಿಕೃತ ಸೂಚನೆ ಬಂದಿಲ್ಲ,ಹೈಕಮಾಂಡ್ ನಮ್ಮನ್ನು ಕರೆದ ತಕ್ಷಣ ನಾವು ದೆಹಲಿಗೆ ಹೋಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...
ಯೋಗೀಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ..!
ಬೆಂಗಳೂರು : ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. 17 ಜನರನ್ನು ಅಪರಾಧಿ ಎಂದು ಕೋರ್ಟ್ ಘೋಷಣೆ ಮಾಡಿತ್ತು....
ಈ ವರ್ಷ ಬರಲಿದೆ ಇಪಿಎಫ್ಒ 3.0; ಹಣ ಹಿಂಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಗಮ..!
ನವದೆಹಲಿ : ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳಿಗೆ ರಿಟೈರ್ಮೆಂಟ್ ಸ್ಕೀಮ್ ಆಗಿ ಇಪಿಎಫ್ ಇದೆ. ಕಳೆದ ಒಂದು ದಶಕದಲ್ಲಿ ಇಪಿಎಫ್ ಸಿಸ್ಟಂನಲ್ಲಿ ಗಮನಾರ್ಹ ಮಾರ್ಪಾಡುಗಳಾಗಿವೆ. ಆನ್ಲೈನ್ನಲ್ಲೇ ಹೆಚ್ಚಿನ ಕಾರ್ಯಗಳು ನಡೆಯುತ್ತಿವೆ. ಇಡೀ ಸಿಸ್ಟಂ ಅನ್ನು...
ಮೈಸೂರು ಜನರ ಗಮನಕ್ಕೆ, ಶುಕ್ರವಾರ ಮಾಂಸದ ಅಂಗಡಿಗಳು ಬಂದ್..!
ಮೈಸೂರು : ಮೈಸೂರು ಶ್ರೀರಾಮನವಮಿ ಹಬ್ಬದ ಪ್ರಯುಕ್ತ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಚ್ 27ರಂದು ಎಲ್ಲಾ ವಿಧದ ಮಾಂಸದ ಮಾರಾಟವನ್ನು ನಿಷೇಧಿಸಿ, ಮಾಂಸದ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.
ಮೈಸೂರು ಮಹಾನಗರ...
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ
ನವದೆಹಲಿ : ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ...
ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ – ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್…!
ನವದೆಹಲಿ : ಭಾರತದಲ್ಲಿ ಮತ್ತೆ ಮನೆಯ ಅಡುಗೆಗೆ ಸೀಮೆಎಣ್ಣೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು...




















