ಟ್ಯಾಗ್: will you lose
ಡಯಾಬಿಟಿಸ್ ನಿಯಂತ್ರಣದಲ್ಲಿಲ್ಲವೇ? ನಿರ್ಲಕ್ಷಿಸಿದರೆ, ಕಣ್ಣಿನ ದೃಷ್ಟಿ ಕಳೆದುಕೊಳ್ಳುತ್ತೀರಾ..?
ಡಯಾಬಿಟಿಸ್ (ಮಧುಮೇಹ) ದೇಹದ ಹಲವಾರು ಅಂಗಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸಾಕಷ್ಟು ಮಂದಿಗೆ ತಿಳಿದೇ ಇರುತ್ತದೆ. ಆದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ಕಣ್ಣುಗಳಿಗೂ ಗಂಭೀರ ಹಾನಿ ಉಂಟಾಗಬಹುದು ಎಂಬುದನ್ನು ಅನೇಕರು...














