ಟ್ಯಾಗ್: winning
ಕಪ್ ಗೆದ್ದ ಖುಷಿಯ ಬೆನ್ನಲ್ಲೇ ರಜತ್ ಪಾಟಿದಾರ್ ಗೆ ಸೋಲಿನ ಶಾಕ್
ಐಪಿಎಲ್ ಪ್ರಶಸ್ತಿ ಗೆದ್ದ ಸಂಭ್ರಮದ ಬಳಿಕ ಮಧ್ಯಪ್ರದೇಶ ಲೀಗ್ (ಎಂಪಿಎಲ್) ನಲ್ಲಿ ಕಣಕ್ಕಿಳಿದ ನಾಯಕ ರಜತ್ ಪಾಟಿದಾರ್ ಅವರಿಗೆ ಮೊದಲ ಪಂದ್ಯದಲ್ಲೇ ನಿರಾಸೆ ಎದುರಾಗಿದೆ. ಪಾಟಿದಾರ್ ನೇತೃತ್ವದ ಗ್ವಾಲಿಯರ್ ಚೀತಾಸ್ ತಂಡ, ಉಜ್ಜಯಿನಿ...
ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಪರ್ಧೆ : ಬಹುಮಾನ ಪಡೆದುಕೊಂಡ ಹಳ್ಳಿಕಾರ್
ಚಿಕ್ಕಮಗಳೂರು ಕೋಟೆ ಜನರ ಗ್ರಾಮ ದೇವತೆ ಕೊಲ್ಲಾಪುರದಮ್ಮನವರ ಅದ್ಧೂರಿ ಜಾತ್ರ ಮಹೋತ್ಸವದ ನಿಮಿತ್ತ ರಾಜ್ಯ ಮಟ್ಟದ ಬೃಹತ್ ಎತ್ತಿನಗಾಡಿ ರೇಸ್ ಚಿಕ್ಕಮಗಳೂರು ನಗರದ ಏರ್ಪೋರ್ಟ್ ಗ್ರೌಂಡ್ನಲ್ಲಿ ನಡೆಯಿತು. ಈ ಹಳ್ಳಿಕಾರ್ ಜೋಡಿ ಎತ್ತಿನಗಾಡಿ...
ತಮಿಳುನಾಡು ಗೆದ್ದ ಟಿವಿಕೆಗೆ ವಿಶ್ ಮಾಡಿದ ಮೋದಿ, ರಾಗಾಗೆ ಧನ್ಯವಾದ ತಿಳಿಸಿದ ನಟ ವಿಜಯ್
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್ ಧನ್ಯವಾದ...
ಪ.ಬಂಗಾಳದಲ್ಲಿ ; ಬಿಜೆಪಿ ಪಕ್ಷ ಗೆದ್ದ ಒಂದೇ ನಿಮಿಷದಲ್ಲಿ 21 ವರ್ಷದಿಂದ ಮುಚ್ಚಿದ್ದ ದುರ್ಗಾ ಮಂದಿರ...
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹೊಸ ಶಕೆಯನ್ನು ಆರಂಭಿಸಿದೆ ಎನ್ನಲಾಗಿದೆ. ಈ ಬದಲಾವಣೆಯ ಅಲೆ ಈಗ ಕೇವಲ ವಿಧಾನಸಭೆಗೆ ಸೀಮಿತವಾಗದೆ, ದಶಕಗಳ ಕಾಲ ಬೀಗ ಹಾಕಲ್ಪಟ್ಟಿದ್ದ ನಂಬಿಕೆ...
ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು
ದಾವಣಗೆರೆ : ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ...
ಬಿಗ್‌ಬಾಸ್ – 12ರಲ್ಲಿ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಕಾವೇರಿ...
‘777 ಚಾರ್ಲಿ’ ಸಿನಿಮಾಗೆ ನಾಲ್ಕು ರಾಜ್ಯ ಪ್ರಶಸ್ತಿ – ಧನ್ಯವಾದ ಎಂದ ನಟ ರಕ್ಷಿತ್...
‘777 ಚಾರ್ಲಿ’ ಸಿನಿಮಾಗೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿರುವುದಕ್ಕೆ ಅತ್ಯುತ್ತಮ ನಟ ರಕ್ಷಿತ್ ಶೆಟ್ಟಿ ಧನ್ಯವಾದ ತಿಳಿಸಿದ್ದಾರೆ.
2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ 2025ರಲ್ಲಿ ಪ್ರಕಟವಾಗಿದೆ....

















