ಟ್ಯಾಗ್: with CM
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ – ಚಲುವರಾಯಸ್ವಾಮಿ
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸರಿ ಮಾಡಿಸುತ್ತೇನೆ ಅಂತ ಸಚಿವ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ.
ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳ...












