ಟ್ಯಾಗ್: withdraw
ರಣದೀಪ್ ಸುರ್ಜೇವಾಲ , ಡಿಕೆಶಿ ಮಾತುಕತೆ : ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ
ಬೆಂಗಳೂರು (ಜೂನ್ 6): ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಉದ್ಭವಿಸಿರುವ ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯ ಶಮನಗೊಳ್ಳುವ ಹಂತಕ್ಕೆ ತಲುಪಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಡಾಯವೆದ್ದಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆಯನ್ನು...













