ಟ್ಯಾಗ್: without
ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರ ದಾಳಿ
ದೊಡ್ಡಬಳ್ಳಾಪುರ : ಹೊಸ ವರ್ಷದ ಸಂಭ್ರಮದಲ್ಲಿದ್ದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿಯ ಈಚೀಸ್ ರೆಸಾರ್ಟ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು....
ಬಿಪಿಎಲ್ ಕಾರ್ಡ್ ಪರಿಷ್ಕರಣೆ; ಕಾರ್ಡ್ ಡಿಲೀಟ್, 3 ತಿಂಗಳಿಂದ ಅಕ್ಕಿ ಸಿಗದೇ ಜನ ಪರದಾಟ
ಬೆಂಗಳೂರು : ಬೆಂಗಳೂರು ನಗರದಲ್ಲಿ 80 ಸಾವಿರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗುತ್ತಿದ್ದು, ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗುತ್ತಿವೆ. ಕಾರ್ಡ್ ಡಿಲೀಟ್ ಆಗಿದ್ದಕ್ಕೆ ಮಹಿಳೆಯರು ಕಣ್ಣೀರು ಹಾಕಿ, ಅಳಲು ತೊಡಿಕೊಂಡಿದ್ದಾರೆ. ಅಕ್ಕಿ ಸಿಗ್ತಿಲ್ಲ ಅಂತಾ...
ಖಾಸಗಿಯಲ್ಲದ ಕಾರ್ಯಕ್ರಮಗಳ ಸಮಯದಲ್ಲಿ ಒಪ್ಪಿಗೆಯಿಲ್ಲದೆ ಮಹಿಳೆಯರ ಫೋಟೋ, ವೀಡಿಯೊಗಳನ್ನು ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ –...
ನವದೆಹಲಿ : ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354C ಅಡಿಯಲ್ಲಿ, ಖಾಸಗಿಯಲ್ಲದ ಚಟುವಟಿಕೆಗಳ ಸಮಯದಲ್ಲಿ ಮಹಿಳೆಯ ಅನುಮತಿಯಿಲ್ಲದೆ, ಅವರ ಫೋಟೋಗಳನ್ನು ಕ್ಲಿಕ್ ಮಾಡುವುದು ಅಥವಾ ವೀಡಿಯೊಗಳನ್ನು ರೆಕಾರ್ಡ್ ಮಾಡುವುದು, ಲೈಂಗಿಕ ದೌರ್ಜನ್ಯಕ್ಕೆ ಒಳಪಡುವುದಿಲ್ಲ...
ಪುಟ್ಟ ಮಗುವಿಗೆ ಮನಬಂದಂತೆ ಥಳಿಸಿದ ಕೇರ್‌ಟೇಕರ್
ಹೈದರಾಬಾದ್ : ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನರ್ಸರಿಯಲ್ಲಿ ಆಯಾ ಒಬ್ಬರು ಪುಟ್ಟ ಮಗುವಿಗೆ ಥಳಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಅಲ್ಲಿನ ಪೂರ್ಣಿಮಾ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವಿಗೆ ಮಹಿಳಾ ಕೇರ್‌ಟೇಕರ್...
ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ಸಂಬಂಧ ಎರಡು ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಉದ್ರಿಕ್ತ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.
ಹಳಿಯಾಳ ಪಟ್ಟಣದ ಮೇದಾರಗಲ್ಲಿ...
ಬೋನಸ್ ಕೊಟ್ಟಿಲ್ಲ ಅಂತ ಬೇಸರ – ಟೋಲ್ ಸಂಗ್ರಹಿಸದೇ ವಾಹನಗಳನ್ನು ಫ್ರೀ ಬಿಟ್ಟ ಸಿಬ್ಬಂದಿ
ಲಕ್ನೋ : ದೀಪಾವಳಿ ಹಬ್ಬಕ್ಕೆ ಬೋನಸ್ ಕೊಟ್ಟಿಲ್ಲ ಅಂತ ಟೋಲ್ ಸಂಗ್ರಹಿಸದೇ ವಾಹನಗಳನ್ನು ಫ್ರೀ ಬಿಟ್ಟು ಟೋಲ್ ಸಿಬ್ಬಂದಿ ಮುಷ್ಕರ ನಡೆಸಿದ ಘಟನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್ ವೇನಲ್ಲಿ ನಡೆದಿದೆ. ಇದರಿಂದ ಸಾವಿರಾರು ವಾಹನಗಳು...
ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ – ಬೆನ್ನು ನೋವಿಗೆ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರೊ ನಟ ದರ್ಶನ್‌ಗೆ ಈ ಬಾರಿ ಬೆಳಕಿಲ್ಲದ ದೀಪಾವಳಿಯಾಗಿದೆ. ಇತ್ತ ಬೆನ್ನು ನೋವು ಹಿನ್ನೆಲೆ ಫಿಸಿಯೋಥೆರಪಿ ನೀಡಲು ಜೈಲಿನ ವೈದ್ಯರು ಪತ್ರ ಬರೆದಿದ್ದಾರೆ.
ಪ್ರತೀ ಭಾರೀ...
ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ – ಸಿ.ಟಿ ರವಿ
ಬೆಂಗಳೂರು : ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದರೆ, ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ...
ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ – ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ..
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು ಅಂತ ಎಬಿವಿಪಿ ಸಂಘಟನೆ ಸರ್ಕಾರವನ್ನ ಆಗ್ರಹಿಸಿದೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರೋ...
ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯಕ್ಕೆ ಸಜ್ಜು..!
ಮೈಸೂರು : ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಮಹದೇವಪುರ ಗ್ರಾಮದ...





















