ಟ್ಯಾಗ್: woman
ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ...
ಬಿಎಸ್ಸಿ ನರ್ಸಿಂಗ್ ಮಾಡಿ ನರ್ಸಿಂಗ್ ಹೋಂ ತೆರೆದ ಮಹಿಳೆ – ಮಾಡಿದ್ದು ಭ್ರೂಣ ಪರೀಕ್ಷೆ..!
ಮೈಸೂರು : ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಪರೀಕ್ಷೆ ಕೇಂದ್ರದ ಪ್ರಕರಣದಲ್ಲಿ ಕಿಂಗ್ ಪಿನ್ ಶ್ಯಾಮಲಾ ಓದಿದ್ದು ಬಿಎಸ್ಸಿ ನರ್ಸಿಂಗ್. ಓದು ಮುಗಿಸಿದ ಕೂಡಲೇ ಈಕೆ ನರ್ಸಿಂಗ್ ಹೋಂ ಆರಂಭಿಸಿದ್ದಳು...
ತಾಯಿ ಬಳಿ ಮಲಗಿದ್ದ, ಗಂಡು ಮಗು ಕಳ್ಳತನ – ಮಹಿಳೆ ಬಂಧನ
ಮೈಸೂರು : ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು....
ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಆರೋಪ – ಎಫ್‌ಐಆರ್ ದಾಖಲು
ಬೆಂಗಳೂರು : ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ಇಬ್ಬರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರೌಡಿ ಅರಸಯ್ಯನ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವರ ವಿರುದ್ಧ...
ರಿಸರ್ವ್ ಬ್ಯಾಂಕ್ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ
ಶಿವಮೊಗ್ಗ : ನಗರದ ಮಹಿಳೆಯೊಬ್ಬರು 30 ಲಕ್ಷ ರೂ. ಬಹುಮಾನದ ಆಸೆಗೆ 3,71,400 ರೂ. ಕಳೆದುಕೊಂಡಿದ್ದಾರೆ. ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ...
ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ
ಹಾಸನ : ಅಪ್ರಾಪ್ತನೊಬ್ಬ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಮೀನಾಕ್ಷಮ್ಮ (43) ಎಂದು ಗುರುತಿಸಲಾಗಿದೆ. ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು...
ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಲಾಂಗ್ – ಚಿನ್ನದ ಸರ ಕಳ್ಳತನ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೈಕಿನಲ್ಲಿ ಆಗಮಿಸಿ ಸರಗಳ್ಳತನ ಮಾಡುತ್ತಿದ್ದ ದುಷ್ಕರ್ಮಿಗಳು ಇದೀಗ ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು ಸರ ಕಸಿದು ಪರಾರಿಯಾಗುತ್ತಿದ್ದಾರೆ.
ಕೈಯಲ್ಲಿ ಲಾಂಗ್ ಹಿಡಿದು ಮಹಿಳೆಯರನ್ನು ಬೆದರಿಸಿ ಚಿನ್ನದ ಸರ ಕಳ್ಳತನ...
ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಮಹಿಳೆಯ ಭೀಕರ ಕೊಲೆ..!
ಹೈದರಾಬಾದ್ : ಮಹಿಳೆಯನ್ನು ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಬಳಿಕ ಕತ್ತರಿಯಿಂದ ಆಕೆಯ ಗಂಟಲು ಸೀಳಿ ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಸೈಬರಾಬಾದ್‌ನ ಐಟಿ ಕೇಂದ್ರದಲ್ಲಿರುವ ಸ್ಕ್ಯಾನ್ ಲೇಕ್ ಅಪಾರ್ಟ್ಮೆಂಟ್‌ನಲ್ಲಿ ಘಟನೆ ನಡೆದಿದೆ....



















