ಮನೆ ಟ್ಯಾಗ್ಗಳು Women

ಟ್ಯಾಗ್: women

ಖಾಸಗಿಯಲ್ಲದ ಕಾರ್ಯಕ್ರಮಗಳ ಸಮಯದಲ್ಲಿ ಒಪ್ಪಿಗೆಯಿಲ್ಲದೆ ಮಹಿಳೆಯರ ಫೋಟೋ, ವೀಡಿಯೊಗಳನ್ನು ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ –...

0
ನವದೆಹಲಿ : ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354C ಅಡಿಯಲ್ಲಿ, ಖಾಸಗಿಯಲ್ಲದ ಚಟುವಟಿಕೆಗಳ ಸಮಯದಲ್ಲಿ ಮಹಿಳೆಯ ಅನುಮತಿಯಿಲ್ಲದೆ, ಅವರ ಫೋಟೋಗಳನ್ನು ಕ್ಲಿಕ್ ಮಾಡುವುದು ಅಥವಾ ವೀಡಿಯೊಗಳನ್ನು ರೆಕಾರ್ಡ್ ಮಾಡುವುದು, ಲೈಂಗಿಕ ದೌರ್ಜನ್ಯಕ್ಕೆ ಒಳಪಡುವುದಿಲ್ಲ...

ಅಂಧರ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಗೆಲುವು ಚಾರಿತ್ರಿಕ ದಾಖಲೆ – ಬಿ.ವೈ.ವಿಜಯೇಂದ್ರ

0
ಬೆಂಗಳೂರು : ಬ್ಲೈಂಡ್ ವಿಮೆನ್ಸ್ ಟಿ20 ಕ್ರಿಕೆಟ್ ವಿಶ್ವಕಪ್ ಗೆದ್ದಿರುವ ಭಾರತೀಯ ತಂಡದ ಸಾಧನೆ ಅತ್ಯಂತ ಚಾರಿತ್ರಿಕವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು. ಭಾರತದ ಬ್ಲೈಂಡ್ ವಿಮೆನ್ಸ್ ಕ್ರಿಕೆಟ್...

ಆಪರೇಷನ್ ಸಿಂಧೂರಕ್ಕೆ ಮಹಿಳೆಯರಿಂದಲೇ ಭಾರತದ ಮೇಲೆ ದಾಳಿ – ಜೈಶ್ ಸಂಚು

0
ನವದೆಹಲಿ : ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದ ಬಳಿಕ ಇದೀಗ ಭಾರತದ ವಿರುದ್ಧ ಜೈಶ್-ಎ-ಮೊಹಮ್ಮದ್‌ನ ಮಹಿಳಾ ಸಂಘಟನೆ ಫಿದಾಯೀನ್ ದಾಳಿಗೆ ಸಿದ್ಧವಾಗುತ್ತಿದೆ ಹಾಗೂ ಅದಕ್ಕಾಗಿ ದೇಣಿಕೆ ಹಣವನ್ನು ಸಂಗ್ರಹಿಸುತ್ತಿದೆ ಎಂದು ಗುಪ್ತಚರ ಮೂಲಗಳು...

ವಿಶ್ವ ಕಿರೀಟ ಗೆದ್ದ ವನಿತೆಯರಿಗೆ ಸಿಎಂ, ಡಿಸಿಎಂ ವಿಶ್‌

0
ಬೆಂಗಳೂರು : ಚೊಚ್ಚಲ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಮಹಿಳಾ...

ಚಾಂಪಿಯನ್‌ ಪಟ್ಟ ಅಲಂಕರಿಸಿದ ವನಿತೆಯರಿಗೆ ಪ್ರಧಾನಿ ಮೋದಿ ಅಭಿನಂದನೆ

0
ಮುಂಬೈ : ಚೊಚ್ಚಲ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್...

ವಿಶ್ವಕಪ್‌ ಗೆದ್ದ ವನಿತೆಯರಿಗೆ ಸಿಕ್ಕಿದ್ದು, ಬರೋಬ್ಬರಿ 90 ಕೋಟಿ ಬಹುಮಾನ..!

0
ಮುಂಬೈ : 2025ನೇ ಸಾಲಿನಲ್ಲಿ ಚೊಚ್ಚಲ ಮಹಿಳಾ ಕ್ರಿಕೆಟ್‌ ವಿಶ್ವಕಪ್‌ ಗೆಲ್ಲುವ ಮೂಲಕ ಭಾರತೀಯ ಮಹಿಳಾ ತಂಡ 47 ವರ್ಷಗಳ ಪ್ರಶಸ್ತಿ ಬರವನ್ನ ನೀಗಿಸಿಕೊಂಡಿದೆ. ಇದರೊಂದಿಗೆ 90 ಕೋಟಿ ರೂಪಾಯಿ ಬಹುಮಾನವನ್ನೂ ಬಾಚಿಕೊಂಡಿದೆ. ಚೊಚ್ಚಲ...

ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ಚಿಕಿತ್ಸೆ –...

0
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಪ್ರಮುಖ ಪಕ್ಷಗಳ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕರ್ನಾಟಕ ಮಾದರಿಯ ಗ್ಯಾರಂಟಿಗಳನ್ನು ನೀಡಿ ಬಿಹಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ ಮುಂದಾಗಿದೆ. ಪಾಟ್ನಾದಲ್ಲಿ ಪ್ರಣಾಳಿಕೆ...

ಆಸ್ಪತ್ರೆಯಲ್ಲಿ ನಟಿ ಸಂಗೀತಾ ಭಟ್, ಮಹಿಳೆಯರಿಗೆ ನೀಡಿದ್ದಾರೆ ಮುಖ್ಯ ಸಂದೇಶ

0
ʼಎರಡನೇ ಸಲ’, ‘ದಯವಿಟ್ಟು ಗಮನಿಸಿ’, ಇತ್ತೀಚೆಗಿನ ‘ಕಮಲ್ ಶ್ರೀದೇವಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಸಂಗೀತಾ ಭಟ್ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯವಾಗಿರುವ ಈ ನಟಿ...

ಮಹಿಳೆಯರಿಗೆ ಬಂಪರ್‌ – ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌ ಯೋಜನೆಗಿಂದು ಮೋದಿ ಚಾಲನೆ

0
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್‌ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌...

ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ

0
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ...

EDITOR PICKS