ಟ್ಯಾಗ್: workers
ಕೂಲಿ ಕಾರ್ಮಿಕರು ತೆರಳುತ್ತಿದ್ದ, ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ನಾಲ್ವರು ದುರ್ಮರಣ
ಬಾಗಲಕೋಟೆ : ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ...
ಸಾರ್ವತ್ರಿಕ ಮುಷ್ಕರ; ಟೌನ್ ಹಾಲ್ ಸುತ್ತ ಪ್ರತಿಭಟನೆ – ಕಾರ್ಮಿಕರ ಬಂಧನ..!
ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ಕಾರ್ಮಿಕ ಸಂಘಗಳ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ...
ದೇಶಾದ್ಯಂತ ಇಂದು ಓಲಾ, ಊಬರ್, ರ‍್ಯಾಪಿಡೋ ಬಂದ್..!
ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ‍್ಯಾಪಿಡೋ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ...
“ಜಿ ರಾಮ್ ಜಿ ಕಾಯ್ದೆ” ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ –...
ಬೆಂಗಳೂರು/ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರ ಜಿ ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಲ್ಲೆಯ ಸರ್ಕಿಟ್...
ಬಾಯ್ಲರ್ ಸ್ಫೋಟ ಕೇಸ್ – ಮೃತ 8 ಕಾರ್ಮಿಕರ ಪೈಕಿ, ಓರ್ವನಿಗೆ ಪರಿಹಾರ ಘೋಷಣೆ..!
ಬೆಳಗಾವಿ : ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟದಲ್ಲಿ 8 ಕಾರ್ಮಿಕರು ಪ್ರಾಣ ಬಿಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತೆ ವರ್ತಿಸುತ್ತಿದೆ.
ಮೃತಪಟ್ಟಿರುವ 8 ಜನರ...
ರಾಜ್ಯದ ಕಾರ್ಮಿಕರ ದಾರಿತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ – ಪ್ರಹ್ಲಾದ್ ಜೋಶಿ
ಬೆಂಗಳೂರು : ವಿಬಿಜಿ ರಾಮ್ ಜಿ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ...
ಕಾಂಗ್ರೆಸ್ ಕಾರ್ಯಕರ್ತನ ದೇಹ ಹೊಕ್ಕಿರೋದು ಪೊಲೀಸ್ ಬುಲೆಟ್ ಅಲ್ಲ – ಎಸ್‌ಪಿ ಸ್ಪಷ್ಟನೆ..!
ಬಳ್ಳಾರಿ : ಬ್ಯಾನರ್ ಅಳವಡಿಕೆ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ದೇಹ ಹೊಕ್ಕಿರೋದು ಪೊಲೀಸ್ ಬುಲೆಟ್ ಅಲ್ಲ ಎಂದು ಎಸ್‌ಪಿ ರಂಜಿತ್ ಕುಮಾರ್ ಭಂಡಾರು ಸ್ಪಷ್ಟಪಡಿಸಿದ್ದಾರೆ.
ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್...
ದಾನ ಪಡೆದ ರಕ್ತದಿಂದ ಮಕ್ಕಳಿಗೆ ಹೆಚ್‌ಐವಿ ಸೋಂಕು – ಆರೋಗ್ಯ ಸಿಬ್ಬಂದಿಗಳು ಅಮಾನತು
ಭೋಪಾಲ್ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ...
ನೈಸ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್; ಇಬ್ಬರು ಮಹಿಳಾ ಕಾರ್ಮಿಕರು ಬಲಿ
ಬೆಂಗಳೂರು : ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿಯಾಗಿರುವ ಘಟನೆ ಹೊಸಕೆರೆಹಳ್ಳಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ರಂಗಮ್ಮ (45) ಹಾಗೂ ಚೌಡಮ್ಮ (55) ಮೃತ ಕಾರ್ಮಿಕರು...




















