ಟ್ಯಾಗ್: World Health Organization
ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದ ಅಮೆರಿಕ
ವಾಷಿಂಗ್ಟನ್ : ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ ಅಧಿಕೃತವಾಗಿ ರದ್ದುಗೊಳಿಸಿದೆ. ಅಮೆರಿಕ ನಿರ್ಧಾರದ ಬಳಿಕ ಜಿನಿವಾದಲ್ಲಿರುವ WHO ಕಚೇರಿಯಲ್ಲಿ ಅಮೆರಿಕದ ಧ್ವಜ ತೆರವು ಮಾಡಲಾಗಿದೆ. ಕೋವಿಡ್-19...












