ಟ್ಯಾಗ್: World Politics
ಜಗತ್ತಿನ ಎರಡು ದೊಡ್ಡ ಶಕ್ತಿಗಳ ಸಮ್ಮಿಲನ: ಸಂಘರ್ಷ ಬೇಡ, ಸಹಕಾರವಿರಲಿ ಎಂದ ಜಿನ್‌ಪಿಂಗ್
ಬೀಜಿಂಗ್: ಜಗತ್ತಿನ ಎರಡು ಬಲಿಷ್ಠ ಆರ್ಥಿಕ ಶಕ್ತಿಗಳಾದ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧಗಳು ಮತ್ತೆ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದುಕೊಂಡಿವೆ. ಚೀನಾ ಅಧ್ಯಕ್ಷ ಜಿನ್‌ಪಿಂಗ್ ಅವರು, ಉಭಯ ರಾಷ್ಟ್ರಗಳು ಸಂಘರ್ಷದ ಮಾರ್ಗ...














