ಟ್ಯಾಗ್: worried
ಮೈಸೂರು ನಗರದ ಹೊರವಲಯದಲ್ಲಿ ಹುಲಿ ಪ್ರತ್ಯಕ್ಷ; ಜನರ ಆತಂಕ..!
ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿ ಬೆನ್ನಲ್ಲೇ ಮೈಸೂರು ನಗರದ ಹೊರ ವಲಯದ ಬೆಮಲ್ ಕಾರ್ಖಾನೆಯಲ್ಲಿ ಹುಲಿ ಓಡಾಟ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ.
ಹುಲಿ ಓಡಾಟದ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ರಾಜಾರೋಷವಾಗಿ...
ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಗ್ರಾಮಸ್ಥರಲ್ಲಿ ಆತಂಕ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಗ್ರಾಮ...
ಮತ್ತೆ ಚಿರತೆ ಪ್ರತ್ಯಕ್ಷ – ಅನ್ನದಾತರಿಗೆ ಆತಂಕ..!
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಮತ್ತೆ ಚಿರತೆ ಕಾಟ ಹೆಚ್ಚಾಗಿದೆ. ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ...
ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ – ಜನರಿಗೆ ಆತಂಕ..!
ಮೈಸೂರು : ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ ಬರೋಬರಿ 21 ಹುಲಿಗಳು. ಇತ್ತೀಚೆಗೆ ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ...
ಮಾದಾವರದಲ್ಲಿ ವಾಲಿದ ಮೂರು ಅಂತಸ್ಥಿನ ಕಟ್ಟಡ – ಸುತ್ತಮುತ್ತ ಜನರಿಗೆ ಆತಂಕ..!
ನೆಲಮಂಗಲ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮನೆಗಳು ಕುಸಿಯುವ ಪ್ರಕರಣಗಳು ಪದೇ ಪದೇ ಸಾರ್ವಜನಿಕರನ್ನು ಭಯಭೀತವಾಗಿಸುತ್ತಿವೆ. ಈಗ ನೆಲಮಂಗಲ ಸಮೀಪದ ಮಾದಾವಾರದಲ್ಲಿ ಮೂರು ಅಂತಸ್ಥಿನ ಕಟ್ಟಡ ವಾಲಿ ಸಾರ್ವಜನಿಕರಲ್ಲಿ ಆತಂಕ ಮನೆ...
ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಆತಂಕ..!
ವಿಜಯಪುರ : ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನಿನ್ನೆ ತಡರಾತ್ರಿ ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ.
ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು,...

















