ಟ್ಯಾಗ್: yadagiri
ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಲ್ಲ – ಕೆ.ಹೆಚ್ ಮುನಿಯಪ್ಪ
ಬೆಂಗಳೂರು : ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ...
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ಯಾದಗಿರಿ ಪಿಎಸ್ಐ ಅನುಮಾನಾಸ್ಪದವಾಗಿ ಸಾವು: ಕಾಂಗ್ರೆಸ್ ಶಾಸಕನ ವಿರುದ್ಧ ದೂರು
ಯಾದಗಿರಿ: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ (34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.
ಪಿಎಸ್ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು (ಆ.03) ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್ಐ ಪರಶುರಾಮ...
ಬುದ್ದಿ ಮಾತು ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಮ್ಮ
ಯಾದಗಿರಿ (Yadagiri) : ಬುದ್ದಿ ಹೇಳಿದ ಕಾರಣಕ್ಕಾಗಿ ಸ್ವಂತ ತಮನನ್ನೇ ಅಣ್ಣ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಡೆದಿದೆ.
ದೇವಿಂದ್ರ (28) ಎಂಬಾತ ಕೊಲೆಯಾದ ತಮ್ಮ....














