ಟ್ಯಾಗ್: yadagiri
ಮುಖಾಮುಖಿ ಡಿಕ್ಕಿ, ಹೊತ್ತಿಯುರಿದ ಖಾಸಗಿ ಬಸ್, ಕಾರು – ಸಜೀವ ದಹನ
ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಕಾರು ಮತ್ತು ಖಾಸಗಿ ಬಸ್ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಕಾರಿನಲ್ಲಿದ್ದ ಆರು ಜನ...
ಅಕ್ರಮ ಕಲ್ಲು ಗಣಿಗಾರಿಕೆ; ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ..!
ಯಾದಗಿರಿ : ಜಿಲ್ಲೆಯಲ್ಲಿ ಪರವಾನಗಿ ಪಡೆಯದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸುಮಾರು ವರ್ಷಗಳಿಂದ ತೆರಿಗೆ ಪಾವತಿಸಿದೇ ಬಿಳಿ ಕಲ್ಲಿನ ಗಣಿಗಾರಿಕೆ ನಡೆದಿದ್ದು, ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತಿದೆ.
ಯಾದಗಿರಿ ಜಿಲ್ಲೆಯ ಶಹಾಪುರ...
ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ..!
ಯಾದಗಿರಿ : ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ ಕಳೆದ 8 ದಿನಗಳಿಂದ ಉತ್ಖನನ ನಡೆಯುತ್ತಿದೆ. ಇದೀಗ ಅದೇ ರೀತಿ ದೇವರ ದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿಯ ಮುದನೂರು (ಬಿ) ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಯಾದಗಿರಿ...
ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ – 1 ಕೋಟಿ ಮೌಲ್ಯದ ಅಧಿಕ ಹತ್ತಿ ಭಸ್ಮ
ಯಾದಗಿರಿ : ವಿದ್ಯುತ್ ಶಾರ್ಟ್ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪುರ ಸಮೀಪದಲ್ಲಿ...
ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಲ್ಲ – ಕೆ.ಹೆಚ್ ಮುನಿಯಪ್ಪ
ಬೆಂಗಳೂರು : ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ...
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ಯಾದಗಿರಿ ಪಿಎಸ್ಐ ಅನುಮಾನಾಸ್ಪದವಾಗಿ ಸಾವು: ಕಾಂಗ್ರೆಸ್ ಶಾಸಕನ ವಿರುದ್ಧ ದೂರು
ಯಾದಗಿರಿ: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ (34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.
ಪಿಎಸ್ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು (ಆ.03) ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್ಐ ಪರಶುರಾಮ...
ಬುದ್ದಿ ಮಾತು ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಮ್ಮ
ಯಾದಗಿರಿ (Yadagiri) : ಬುದ್ದಿ ಹೇಳಿದ ಕಾರಣಕ್ಕಾಗಿ ಸ್ವಂತ ತಮನನ್ನೇ ಅಣ್ಣ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಡೆದಿದೆ.
ದೇವಿಂದ್ರ (28) ಎಂಬಾತ ಕೊಲೆಯಾದ ತಮ್ಮ....



















