ಟ್ಯಾಗ್: Yathindra Siddaramaiah
ತಂದೆಯ ಮೇಲೆ ಯಾವ ಆರೋಪವಿಲ್ಲ, ಸೂತ್ರವೇ ರಚನೆಯಾಗಿಲ್ಲ – ಯತೀಂದ್ರ
ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ...
ಸಿಎಂ ಪುತ್ರ ಯತೀಂದ್ರ ಬೆಂಬಲಿಗರಿಂದ ದಾದಾಗಿರಿ
ಮೈಸೂರು : ಬಿಇಒ ಮೇಲೆ ಸಿಎಂ ಪುತ್ರ ಯತೀಂದ್ರ ಬೆಂಬಲಿಗ ದಾದಾಗಿರಿ ನಡೆಸಿದ್ದಾನೆ. ಅಧಿಕಾರಿ ಮೇಲೆ ಕೈ ಮಾಡಿ ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾನೆ.
ನಂಜನಗೂಡು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್‌ಗೆ ಸಾರ್ವಜನಿಕವಾಗಿ ಅವಾಚ್ಯ ಶದ್ಧಗಳಿಂದ ನಿಂದಿಸಿ...
ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ – ಯತೀಂದ್ರ ಸಿದ್ದರಾಮಯ್ಯ
ಮೈಸೂರು : ಉತ್ತರಾಧಿಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮತಗಳ್ಳತನ ವಿರುದ್ಧ ಮಾತನಾಡುವಾಗ ಕೇಂದ್ರ ಚುನಾವಣಾ...
ಹೈಕಮಾಂಡ್ ಅಂಗಳಕ್ಕೆ ಉತ್ತರಾಧಿಕಾರಿ ಯುದ್ಧ; ನೋಟಿಸ್ ಬಂದಾಗ ನೋಡೋಣ – ಯತೀಂದ್ರ
ಬೆಂಗಳೂರು : ಕಾಂಗ್ರೆಸ್ ಕೋಟೆಯಲ್ಲಿ ಉತ್ತರಾಧಿಕಾರಿ ಯುದ್ಧ ತಾರಕ್ಕಕೇರಿದೆ. ಅಕ್ಟೋಬರ್ ಮುಗಿದು ನವೆಂಬರ್ ಆರಂಭಕ್ಕೆ ದಿನ ಹತ್ತಿರವಾಗ್ತಿದ್ದಂತೆ ತೆರೆಮರೆಯ ಆಟಗಳು ಜೋರಾಗಿವೆ. ಸಿಎಂ ಸಿದ್ದರಾಮಯ್ಯ ನಂತರ ಜವಾಬ್ದಾರಿ ವಹಿಸಿಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿಗೆ...
ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ – ಯತೀಂದ್ರಗೆ ಡಿಕೆಶಿ ತಿರುಗೇಟು
ಬೆಂಗಳೂರು : ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ...
ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್, ಯತೀಂದ್ರ ಹೇಳಿಕೆ ಅದು ವೈಯಕ್ತಿಕ – ಸತೀಶ್ ಜಾರಕಿಹೊಳಿ
ಬೆಳಗಾವಿ : ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್...
ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ; ಯತೀಂದ್ರ ಹೇಳಿಕೆ ಬಗ್ಗೆ ಅವರನ್ನೇ...
ರಾಯಚೂರು : ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ...
ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ಡಿಕೆಶಿಗೆ ಯತೀಂದ್ರ ಚೆಕ್‌ಮೇಟ್
ಬೆಳಗಾವಿ : ಸಿಎಂ ಸಿದ್ದರಾಮಯ್ಯನವರ ನಂತರ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.
ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ...
ನಮ್ಮಪ್ಪ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೇದಾಗುತ್ತೆ – ಯತೀಂದ್ರ
ಮೈಸೂರು : ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ...
ಮೈಸೂರಿನ ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ – ಪ್ರತಾಪ್ ಸಿಂಹ
ಮೈಸೂರು : ಮೈಸೂರಿನ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಯಾವುದೇ ವರ್ಗಾವಣೆ ಆಗ ಬೇಕಾದರೆ...




















