ಟ್ಯಾಗ್: Yatnal
ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್ ಪತ್ರ
ಬೆಂಗಳೂರು : ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ...
ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ...
ಅಲ್ಪಸಂಖ್ಯಾತ ಮುಸ್ಲಿಮರು ಹೆಚ್ಚಿದ್ದಾರೆಂದು ತೋರಿಸಲು ಸಿದ್ದರಾಮಯ್ಯ ನಾಟಕ – ಯತ್ನಾಳ್
ವಿಜಯಪುರ : ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತೋರಿಸಲು ಇದು ಸಿದ್ದರಾಮಯ್ಯನ ನಾಟಕ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯತ್ನಾಳ್, ಜಾತಿಗಣತಿ...
ದಲಿತ ಮಹಿಳೆಗೆ ಅವಹೇಳನ ಆರೋಪ – ಯತ್ನಾಳ್ ವಿರುದ್ಧ ಎಫ್‌ಐಆರ್
ಕೊಪ್ಪಳ : ದಲಿತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಕುರಿತು ಕೊಪ್ಪಳ ನಗರದ ದಲಿತ ಸಂಘಟನೆಯ ಯುವ...
ಮದ್ದೂರು ಬಳಿಕ ತುಮಕೂರಿನಲ್ಲೂ ಯತ್ನಾಳ್ ವಿರುದ್ಧ ಎಫ್‌ಐಆರ್
ತುಮಕೂರು : ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಮದ್ದೂರಿಗೆ ಭೇಟಿ ನೀಡಿದ್ದಾಗ ಪ್ರಚೋದನಕಾರಿ ಭಾಷಣ...
ಪ್ರಚೋದನಕಾರಿ ಭಾಷಣಕ್ಕಾಗಿ ಯತ್ನಾಳ್, ಸಿ.ಟಿ ರವಿ ವಿರುದ್ಧ ಎಫ್‌ಐಆರ್ – ಪರಮೇಶ್ವರ್
ಬೆಂಗಳೂರು : ಹಿಂದೂ ಆಗಲಿ, ಮುಸ್ಲಿಂ ಆಗಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ರೆ ಪೊಲೀಸರು ಕ್ರಮ ತೆಗೆದುಕೊಳ್ತಾರೆ. ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು...
ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಯತ್ನಾಳ್ ವಿರುದ್ಧ ಎಫ್‌ಐಆರ್
ಮಂಡ್ಯ : ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ, ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
https://twitter.com/BasanagoudaBJP/status/1966139575287558254
ಗಣೇಶ ಮೆರವಣಿಗೆ ವೇಳೆ ನಡೆದಿದ್ದ, ಕಲ್ಲು...
ಮುಸ್ಲಿಂ ಯುವತಿಯರನ್ನು ಮದುವೆಯಾದ್ರೆ ಹಿಂದೂಗಳಿಗೆ 5 ಲಕ್ಷ ಘೋಷಣೆ ಕೇಸ್ – ಯತ್ನಾಳ್
ವಿಜಯಪುರ : ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಹಿಂದೂ ಯುವಕರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ರಿಲೀಫ್ ಸಿಕ್ಕಿದೆ. ಯತ್ನಾಳ್ ವಿರುದ್ಧ ಯಾವುದೇ...


















