ಟ್ಯಾಗ್: year
ಟೆಸ್ಟ್ ಕ್ರಿಕೆಟ್ ನಿವೃತ್ತಿಗೆ ಒಂದು ವರ್ಷ : ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿ ಇಂದಿಗೆ (ಮೇ 12) ಸರಿಯಾಗಿ ಒಂದು ವರ್ಷ ಕಳೆದಿದೆ. ಆಧುನಿಕ ಕ್ರಿಕೆಟ್‌ನ ‘ರನ್ ಮಷೀನ್’ ಎಂದೇ ಖ್ಯಾತರಾಗಿದ್ದ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಹೊಸ...
ಮನೆಯ ಹತ್ತಿರ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಐದು ವರ್ಷದ ಮಗು ಸಾವು
ನೆಲಮಂಗಲ (ಮೇ 09): ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ ಎನ್ನಲಾಗಿದೆ....
12 ಗಂಟೆ ಬಳಿಕ ಕಾಣೆಯಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತವಾಗಿ ಪತ್ತೆ
ಚಿಕ್ಕಮಗಳೂರು ಶುಕ್ರವಾರ (ಮೇ 08): ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್ನಲ್ಲಿ...
ವಂಚಕರಿಂದ 78 ವರ್ಷದ ಮಹಿಳೆಗೆ 2.1 ಕೋಟಿ ವಂಚನೆ : ಡಿಜಿಟಲ್ ಅರೆಸ್ಟ್ ಪ್ರಕರಣ
ಬೆಂಗಳೂರು ಗುರುವಾರ (ಮೇ 07): 78 ವರ್ಷದ ಗೃಹಿಣಿ ಮತ್ತು ಆಕೆಯ ಪುತ್ರಿಗೆ ಬರೋಬ್ಬರಿ 2.1 ಕೋಟಿ ರೂಪಾಯಿ ಹಣವನ್ನು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚಿಸಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಸಂತ್ರಸ್ತರಿಗೆ...
ವರ್ಷವಾದ್ರೂ ಮದ್ವೆ ಮಾಡಿಸಿಲ್ಲ, ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ
ಹಾಸನ : 40 ವರ್ಷವಾದ್ರೂ ತನಗಿನ್ನೂ ಮದ್ವೆ ಮಾಡಿಸಿಲ್ಲ ಅಂತ ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65)...
ವರ್ಷದಲ್ಲೇ ಅತ್ಯಂತ ಕನಿಷ್ಠ – 4.2° ಸೆಲ್ಸಿಯಸ್‌ಗೆ ಕುಸಿದ ತಾಪಮಾನ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ವರ್ಷದಲ್ಲೇ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಶನಿವಾರ (ಇಂದು) ದೆಹಲಿಯಲ್ಲಿ ಕನಿಷ್ಠ ತಾಪಮಾನ 4.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹಲವು ವಿಮಾನಗಳ ಹಾರಾಟದಲ್ಲೂ ವ್ಯತ್ಯಯ...




















