ಟ್ಯಾಗ್: Yogi Adityanath
ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ, ಪ್ರಾಣಿ ಬಲಿ ಕೊಡುವಂತಿಲ್ಲ – ಬಕ್ರೀದ್‌ಗೂ ಮುನ್ನ ಸಿಎಂ...
ಲಕ್ನೋ : ಈದ್ ಅಲ್-ಅಧಾ ದಿನದಂದು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು ಅಥವಾ ‘ಕುರ್ಬಾನಿ’ (ಪ್ರಾಣಿ ಬಲಿ)ಗೆ ಅವಕಾಶ ನೀಡದಂತೆ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಜೊತೆಗೆ ಬಕ್ರೀದ್ ಹಬ್ಬಕ್ಕೆ...
‘ಸಿಬಿಐ ಸಮಯಕ್ಕೆ ಬಂದಿರಲಿಲ್ಲ ಅಂದರೆ ನನ್ನ ಎನ್ಕೌಂಟರ್ ಆಗುತ್ತಿತ್ತು’ : ಉತ್ತರ ಪ್ರದೇಶ ಪೊಲೀಸರ...
'ಸಿಬಿಐ ಬರದಿದ್ದರೆ ನನ್ನ ಎನ್ಕೌಂಟರ್ ಆಗುತ್ತಿತ್ತು! ಉತ್ತರಪ್ರದೇಶ ಪೊಲೀಸರ ವಿರುದ್ಧ ರಾಜ್ ಸಿಂಗ್ ಶಾಕಿಂಗ್ ಹೇಳಿಕೆ
ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದಲ್ಲಿ ನಡೆದ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ ಚಂದ್ರಕಾಂತ್ ರಥ ಹತ್ಯೆ...
ರಸ್ತೆಯಲ್ಲಿ ನಮಾಜ್ ಮಾಡ್ಬೇಡಿ, ಜಾಗ ಇಲ್ಲದಿದ್ರೆ ಶಿಫ್ಟ್ ವ್ಯವಸ್ಥೆ ತನ್ನಿ – ಯೋಗಿ ಆದಿತ್ಯನಾಥ್
ಲಕ್ನೋ : ಮಸೀದಿಯಲ್ಲಿ ಜಾಗದ ಕೊರತೆಯಿದ್ದರೆ, ಮುಸ್ಲಿಂ ಸಮುದಾಯದವರು ಒಂದೇ ಜಾಗದಲ್ಲಿ ಬೇರೆ ಬೇರೆ ಪಾಳಿಯಲ್ಲಿ (ಶಿಫ್ಟ್‌ಗಳಲ್ಲಿ) ನಮಾಜ್ ಮಾಡಬೇಕು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾರಯಕ್ರಮವೊಂದರಲ್ಲಿ...
ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ – ಯೋಗಿ ಆದಿತ್ಯನಾಥ್
ಲಕ್ನೋ : ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದು, ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಸಿಎಂ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್ತಿನಲ್ಲಿ 131ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ವಿರೋಧ...
ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್
ವಿಜಯಪುರ : ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಾಹಾಕ್ತೇನೆ. ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ...
ಬಾಬರಿ ಮಸೀದಿಯನ್ನು ಇನ್ನೆಂದೂ ನಿರ್ಮಿಸಲು ಸಾಧ್ಯವಿಲ್ಲ – ಸಿಎಂ ಯೋಗಿ
ಬಾರಾಬಂಕಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಾಬರಿ ಮಸೀದಿ ವಿಷಯದ ಬಗ್ಗೆ ತಮ್ಮ ಕಠಿಣ ನಿಲುವನ್ನು ಪುನರುಚ್ಚರಿಸಿದ್ದಾರೆ. ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ. ಈ ಸರ್ಕಾರ ಹೇಳಿದ್ದನ್ನೇ ಮಾಡುತ್ತದೆ ಮತ್ತು...
ಪ್ರಧಾನಿ ಮೋದಿ ಭೇಟಿಯಾದ ಯೋಗಿ – ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ
ನವದೆಹಲಿ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇಂದು (ಸೋಮವಾರ) ದೆಹಲಿಯ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.
ಭೇಟಿಯ ಸಂದರ್ಭ ಯೋಗಿ ಪ್ರಧಾನಿ...
ಕೆಮ್ಮಿನ ಸಿರಪ್ ಅಕ್ರಮ ಕೇಸ್‌ನಲ್ಲಿ ಎಸ್‌ಪಿ ನಾಯಕರು ಭಾಗಿ – ಯೋಗಿ ಆದಿತ್ಯನಾಥ್
ಲಕ್ನೋ : ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರ ಪ್ರಕರಣದ ಆರೋಪಿಗಳು ಸಮಾಜವಾದಿ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾವು ಯಾರನ್ನೂ ಬಿಡುವುದಿಲ್ಲ, ಸಮಯ ಬಂದಾಗ ಬುಲ್ಡೋಜರ್ ಕಾರ್ಯಾಚರಣೆ ಕೂಡ ನಡೆಸಲಾಗುವುದು ಎಂದು ಸಿಎಂ ಯೋಗಿ...
ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ – ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ : ಉತ್ತರ ಪ್ರದೇಶದ ಸಿಎಂ ಮತ್ತು ಬಿಜೆಪಿ ಹಿರಿಯ ನಾಯಕ ಯೋಗಿ ಆದಿತ್ಯನಾಥ್ ಇಂದು ಬಿಹಾರದಲ್ಲಿ ಚುನಾವಣಾ ರ‍್ಯಾಲಿ ನಡೆಸಿದರು. ಈ ವೇಳೆ ಅವರು ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ...
ಬೆಳಕಿನ ಹಬ್ಬ ಎಲ್ಲರ ಜೀವನವನ್ನು ಸಾಮರಸ್ಯ, ಸಂತೋಷ, ಸಮೃದ್ಧಿಯಿಂದ ಬೆಳಗಲಿ – ದೀಪಾವಳಿಗೆ ಗಣ್ಯಾತಿಗಣ್ಯರು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ, ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ಹಾರೈಸಿದ್ದಾರೆ. ಈ ಕುರಿತು...




















