ಟ್ಯಾಗ್: you don’t understand
ಬರದಿರುವ ಭಾಷೆ ಮಾತಾಡಿ ಅಗೌರವ ತೋರಿಸೋದು ಬೇಡ – ಕನ್ನಡ ಮಾತಾಡಿದ್ದಕ್ಕೆ ರಿಷಬ್ ಸ್ಪಷ್ಟನೆ..!
ಕಾಂತಾರ ಬಿಡುಗಡೆ ಹೊತ್ತಲ್ಲಿ ಭಾಷೆಯ ವಿಚಾರಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಂಧ್ರ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೈದ್ರಾಬಾದ್‌ನಲ್ಲಿ ನಡೆದ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ವೇದಿಕೆ ಮೇಲೆ ರಿಷಬ್ ಶೆಟ್ಟಿ ಕನ್ನಡದಲ್ಲೇ ಮಾತನಾಡಿದ್ರು. ಬಳಿಕ...











