ಟ್ಯಾಗ್: young man
ಮಂಗಳಮುಖಿ ಜೊತೆ ಯುವಕನ ಪ್ರೀತಿ – ಇಬ್ಬರೂ ಅನುಮಾನಾಸ್ಪದ ಸಾವು..!
ಬಳ್ಳಾರಿ : ಪ್ರೇಮಿಗಳಿಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಳ್ಳಾರಿಯ ಇಂದಿರಾನಗರದ ಡೈರಿ ಕ್ರಾಸ್ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಮಂಗಳಮುಖಿ ಸುಹಾಸಿನಿ (29) ಹಾಗೂ ವಿಜಯನಗರ ಜಿಲ್ಲೆಯ ಹೊಸಪೇಟೆ...
ಗೆಮ್ಸ್‌ಗೆ ಅಡಿಕ್ಟ್ – ಕೊರಿಯನ್ ಗೇಮ್ ಗೀಳಿಗೆ ಯುವಕ ಬಲಿ..!
ಧಾರವಾಡ : ಕೊರಿಯನ್ ಗೇಮ್ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ.
ಫೆ.6 ರಂದು ಯುವಕ ಶರಣಾಗಿದ್ದ. ಸಾವಿನ...
ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ
ಮಂಗಳೂರು : ಮತ್ತೊಂದು ಲವ್ ಜಿಹಾದ್ ಆರೋಪ ಪ್ರಕರಣ ಮಂಗಳೂರಿನಲ್ಲಿ ಸಂಚಲನ ಸೃಷ್ಟಿಸಿದೆ. ಕ್ರಿಮಿನಾಲಜಿ ವ್ಯಾಸಾಂಗ ಮಾಡುತ್ತಿದ್ದ ಕೇರಳ ಕಾಸರಗೋಮೂಲದ ಯುವತಿ, ಮಂಗಳೂರಿನ ಸುರತ್ಕಲ್‌ನ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಮಗಳನ್ನು...
ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು..!
ಲಕ್ನೋ : ಕೊರಿಯನ್ ಲವ್ ಗೇಮ್‌ಗೆ ಗಾಜಿಯಾಬಾದ್‌ನ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಬ್‌ಜಿ ಗೇಮ್ ಆಡುತ್ತಿರುವಾಗಲೇ ರಕ್ತದೊತ್ತಡ ಹೆಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ಉತ್ತರ...
ಯುವಕನನ್ನು ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ..!
ಬೆಂಗಳೂರು : ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ನಡೆದಿದೆ. ಯುವಕನ ಬೈಕ್ ಸಮೇತ 31 ಲಕ್ಷದ 38 ಸಾವಿರ...
ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!
ಕಲಬುರಗಿ : ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್‌ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ (21) ಎಂದು ಗುರುತಿಸಲಾಗಿದೆ. ಅಪರಿಚಿತ...
ಎಐ ಯುವತಿಯ ಮೋಹಕ್ಕೆ ಬಿದ್ದು, ಪೆಚ್ಚಾದ ಯುವಕ – 1.53 ಲಕ್ಷ ಲೂಟಿ..!
ಬೆಂಗಳೂರು : ಎಐ ಯುವತಿಯ ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ ಹ್ಯಾಪ್ನ್ ಡೇಟಿಂಗ್ ಆ್ಯಪ್‌ನಲ್ಲಿ ಖಾತೆ ತೆರೆದಿದ್ದ. ಈ ಖಾತೆಗೆ ಇಶಾನಿ...
ಸರ್ಕಾರಿ ಕೆಲಸ ಸಿಗಲಿಲ್ಲ ಅಂತ ಮನನೊಂದು ಯುವಕ ಆತ್ಮಹತ್ಯೆ
ದಾವಣಗೆರೆ : ಪದವಿ ಪೂರೈಸಿ, ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ...
ಪ್ರೀತಿಸಿದ ಯುವಕನಿಂದ ಮದುವೆಗೆ ನಿರಾಕರಣೆ – ನೇಣಿಗೆ ಶರಣಾದ ಯುವತಿ
ರಾಮನಗರ : ಪ್ರೀತಿಸಿದ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ, ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವತಿಯನ್ನು ವರ್ಷಿಣಿ (22) ಎಂದು ಗುರುತಿಸಲಾಗಿದೆ.
ಯುವತಿ ಡೆತ್ ನೋಟ್...
ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಶಾಂತಿನಗರದಲ್ಲಿ ಮಾರಕಾಸ್ತ್ರಗಳು ಝಳಪಿಸಿದೆ. ಸ್ನೇಹಿತನ ಜೊತೆ ಟೀ ಕುಡಿಯಲು ಹೋಗಿದ್ದ ಯುವಕನನ್ನ ಮದ್ಯವ್ಯಸನಿ ಯುವಕರು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ಯುವಕ...





















