ಟ್ಯಾಗ್: Youth dies
ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ
ಶಿವಮೊಗ್ಗ: ಪಾಲಿಕೆ ನಿರ್ಮಿಸಿದ್ದ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿಯಾದ ಘಟನೆ ಶಿವಮೊಗ್ಗದ ಎಲ್‌ಬಿಎಸ್ ನಗರದಲ್ಲಿ ನಡೆದಿದೆ. ಮೃತನನ್ನು ನಗರದ ಉಲ್ಲಾ (35) ಎಂದು ಗುರುತಿಸಲಾಗಿದೆ.
ಎಲ್‌ಬಿಎಸ್ ನಗರದ ಫ್ಲೈಓವರ್ ಬಳಿ ಹಂಪ್ ಕಾಣದೇ ಉಲ್ಲಾ...












