ಟ್ಯಾಗ್: Youths
ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ..!
ಮಂಡ್ಯ : ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ...
ಆಟವಾಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಸಾವು : ಕಾರವಾರ
ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ ಅರಬ್ಬಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಅಫ್ರೋಜ್ (34)...
3 ಯುವಕರ ಮೇಲೆ ತಲವಾರಿಂದ ದಾಳಿ : 6 ಆರೋಪಿಗಳನ್ನು ಬಂಧಿಸಿದ ಪೊಲೀಸರ
ಬೆಳಗಾವಿ ಮೂವರು ಯುವಕರ ಮೇಲೆ ಕಿಡಿಗೇಡಿ ತಂಡವೊಂದು ತಲವಾರು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ ಅಮನ್ ನಗರದಲ್ಲಿ ಮಂಗಳವಾರ (ಮೇ 5) ರಂದು ರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ.
ಇವರು ಅಮನ್...
ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಯುವಕರು ಸಾವು : ಸವಣೂರು
ದರ್ಬೆ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ಮಂಗಳವಾರ (ಮೇ 5) ರಂದು ಸಂಜೆ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು ಈ ಅಪಘಾತದಲ್ಲಿ...
ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ..!
ಮೈಸೂರು : ಖರ್ಚಿಗೆ ಹಣ ನೀಡಿಲ್ಲವೆಂದು ಕೋಪಗೊಂಡು ಮಂಗಳಮುಖಿಯರ ಮೇಲೆ ಯುವಕರು ತಲ್ವಾರ್ ನಿಂದ ಹಲ್ಲೆ ಮಾಡಿರುವ ಘಟನೆ ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದಿದೆ.
ಆನಮ್ ಎಂಬ ಮಂಗಳಮುಖಿ ಬಳಿ ಅಮೃತ...
ಯುವಕರಿಗೆ ನಿರ್ಧಯವಾಗಿ ಥಳಿಸಿದ ರೌಡಿ ಗ್ಯಾಂಗ್ – ರಾಜ್ಯ ರಾಜಧಾನಿಯಲ್ಲಿ ಇದೆಂಥಾ ಕ್ರೌರ್ಯ..
ಬೆಂಗಳೂರು : ಕಾಲಿಗೆ ಬಿದ್ದು ಕೈ ಮುಗಿದರೂ ಬಿಡಲಿಲ್ಲ.. ‘ಅಪ್ಪ-ಅವ್ವ’ ಬಿಟ್ಟು ಬಿಡಿ ಎಂದರೂ ಬಿಡದೆ ಎಣ್ಣೆ ಪಾರ್ಟಿ ಮಾಡ್ತಿದ್ದ ರೌಡಿ ಗ್ಯಾಂಗ್ ಯುವಕರಿಬ್ಬರಿಬ್ಬನ್ನು ಥಳಿಸಿರೊ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಮಂಡ್ಯ...
ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ..!
ಚಿಕ್ಕಮಗಳೂರು : ನಗರದ ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆಯ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಿಡಿಗೇಡಿಗಳ ಕೃತ್ಯಕ್ಕೆ 2 ಕೋಮಿನ ನಡುವೆ ಗಲಾಟೆ ನಡೆದಿದೆ. ಸೋಮವಾರ (ಫೆ.16)...
ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್..!
ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲೂ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದ್ದು, ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್ ಸಾಹಸ ಮಾಡಿರುವ ಘಟನೆ ಮೈಸೂರಿನ ಬನ್ನಿಮಂಟಪದ ಬಳಿ ನಡೆದಿದೆ.
ಬೈಕ್‌ನಲ್ಲಿ ಇಬ್ಬರು ಪೊಲೀಸರು...






















