ಟ್ಯಾಗ್: Zameer Ahmed
ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಆಯೋಜಿಸಿದ್ದ, ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಮಂತ್ರಿಗಳಾದ ಎಸ್‌ಎಸ್ ಮಲ್ಲಿಕಾರ್ಜುನ್ ಮತ್ತು ಜಮೀರ್ ಅಹಮದ್ ಮಧ್ಯೆ ರಾಜಿ ಸಂಧಾನ ಮಾಡಿದ್ದಾರೆ.
ಸಿದ್ದರಾಮಯ್ಯನವರು ಅಕ್ಕಪಕ್ಕ ಕೂರಿಸಿಕೊಂಡು ಇಬ್ಬರು ನಾಯಕರನ್ನು ಕೂರಿಸಿಕೊಂಡು...
ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್
ಬಳ್ಳಾರಿ : ವಿಶ್ವ ಪ್ರಸಿದ್ಧ ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳ ಕನಸಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ರೆಕ್ಕೆ ನೀಡಿದ್ದಾರೆ. ಬೈ ಸ್ಕೈ ವೀಕ್ಷಣೆಗೆ ಆಗಮಿಸಿದ್ದ 60ಕ್ಕೂ ಹೆಚ್ಚು ಶಾಲಾ...
2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ – ಜಮೀರ್
ಬಳ್ಳಾರಿ : ಸಿಎಂ ಪರವಾಗಿ ಯತೀಂದ್ರ ಬ್ಯಾಟಿಂಗ್ ಮಾಡಿದ್ದರು. ಈಗ ಆಪ್ತ ಸಚಿವ ಜಮೀರ್ ಅಹ್ಮದ್ ಸಿದ್ದರಾಮಯ್ಯ ಪರ ಮತ್ತೆ ಮಾತನಾಡಿದ್ದಾರೆ. 2028ರವರೆಗೆ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಸತಿ ಸಚಿವ...
ಎಲ್ಲರೂ ರಾತ್ರಿ ಕನಸು ಕಂಡ್ರೆ, ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ; ಹೆಚ್‌ಡಿಕೆಗೆ ಜಮೀರ್ ಟಾಂಗ್
ದಾವಣಗೆರೆ : ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಹೆಚ್‌ಡಿ ಕುಮಾರ್‌ಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ದಾವಣಗೆರೆಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ,...
ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ – ಜಮೀರ್ ಅಹ್ಮದ್
ಬೆಂಗಳೂರು : ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದರು.
ಕೋಗಿಲು...
ಬಸವ ವಸತಿ ಯೋಜನೆ; ಫಲಾನುಭವಿಗಳಿಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ
ಬೆಳಗಾವಿ : ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು....
ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಬಹುದು – ಜಮೀರ್ ಅಹ್ಮದ್
ಬಳ್ಳಾರಿ : ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಕೆಡಿಪಿ ಸಭೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ...
ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4...


















