ಟ್ಯಾಗ್: Zameer Ahmed Khan
ಎಲ್ಲರೂ ರಾತ್ರಿ ಕನಸು ಕಂಡ್ರೆ, ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ; ಹೆಚ್ಡಿಕೆಗೆ ಜಮೀರ್ ಟಾಂಗ್
ದಾವಣಗೆರೆ : ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಹೆಚ್ಡಿ ಕುಮಾರ್ಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ದಾವಣಗೆರೆಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ,...
ಬಳ್ಳಾರಿ ಬ್ಯಾನರ್ ಕೇಸ್; ತನಿಖೆ ನಡೆಯುತ್ತಿದೆ, ಯಾರನ್ನೂ ಬಿಡಲ್ಲ – ಸಚಿವ ಜಮೀರ್
ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರದಲ್ಲಿ ಘರ್ಷಣೆ ಆಗಿದೆ, ಇದು ಆಗಬಾರದಿತ್ತು. ನಾನು ಈಗಾಗಲೇ ಬಳ್ಳಾರಿ ಡಿಸಿ, ಎಸ್ಪಿ ಜೊತೆಗೆ ಮಾತನಾಡಿದ್ದೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪರಿಸ್ಥಿತಿ ಈಗ ಕಂಟ್ರೋಲ್ಗೆ ಬಂದೆದೆ. ಮುಖ್ಯಮಂತ್ರಿಗಳಿಗೆ...
ದಾವಣಗೆರೆಯಲ್ಲಿ ಮಾದಕ ಮಾರ್ಜಾಲ – ಸಚಿವರ ಆಪ್ತರು ಅರೆಸ್ಟ್..!
ದಾವಣಗೆರೆ : ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಡ್ರಗ್ಸ್ ದಂಧೆಯಲ್ಲಿ ಕಾಂಗ್ರೆಸ್ ಸಚಿವರ ಆಪ್ತರು ಅಂದರ್ ಆಗಿದ್ದಾರೆ.
ಡ್ರಗ್ಸ್ ದಂಧೆ ನಡೆಸುತ್ತಿದ್ದ ಗ್ಯಾಂಗ್...
ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಬೇಲ್ ಸಿಗುವ ನಿರೀಕ್ಷೆಯಿದೆ – ಝೈದ್ ಖಾನ್
ಹಾವೇರಿ : ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್ ಪುತ್ರ...
ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್ ವಾರ್ಡನ್ ನೇಮಕಕ್ಕೆ ಕ್ರಮ – ಸಚಿವ ಜಮೀರ್
ಬೆಳಗಾವಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ...
ನನ್ನ ಸಾವಿಗೆ ಸಚಿವ ಜಮೀರ್ ಕಾರಣ – ರಕ್ತದಲ್ಲಿ ಡೆತ್‌ನೋಟ್ ಬರೆದು ರೈತ ಹೈಡ್ರಾಮಾ..!
ಚಿಕ್ಕಬಳ್ಳಾಪುರ : ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಚಿವರ ನಡೆ...
ಅಕ್ರಮ ಆಸ್ತಿ ಗಳಿಕೆ ಕೇಸ್ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್..!
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್...
ಸಚಿವ ಸಂಪುಟ ಪುನಾರಚನೆ ವಿಷಯ ನನಗೆ ಗೊತ್ತಿಲ್ಲ: ಜಮೀರ್ ಅಹ್ಮದ್ ಖಾನ್
ಹುಬ್ಬಳ್ಳಿ: ಸಿಎಂ, ಡಿಸಿಎಂ ದೆಹಲಿಗೆ ಹೋಗಿದ್ದು ಸಿಡಬ್ಲ್ಯೂಸಿ ಮೀಟಿಂಗ್ಗೆ, ಸಚಿವ ಸಂಪುಟ ಪುನಾರಚನೆಗೆ ಹೋಗಿದ್ದಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, "ಸಚಿವ ಸಂಪುಟ ಪುನಾರಚನೆ...
ವಿಮ್ಸ್ ನಲ್ಲಿ ಬಾಣಂತಿ ಸಾವು ಪ್ರಕರಣ: ತನಿಖೆ ನಡೆಸಿ ವರದಿ ನೀಡಲು ಡಿಸಿಗೆ ಸಚಿವ...
ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿಯ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್...
ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ: ಜಮೀರ್ ಅಹ್ಮದ್ ಖಾನ್
ಮಂಗಳೂರು: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಕರೆದಿರುವುದರಿಂದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ...




















