ಟ್ಯಾಗ್: Zameer Ahmed Khan
ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭೆ ಆಫರ್? ದೆಹಲಿ ಭೇಟಿ ನಡುವೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಯ ಬಳಿಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನೂತನ ಸಚಿವ ಸಂಪುಟದ ರಚನೆ, ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಹಾಗೂ ಇತರೆ ರಾಜಕೀಯ...
4 ಡಿಸಿಎಂ ಹುದ್ದೆಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಕಷ್ಟ! ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಹೆಚ್ಚಿದ...
ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆಳವಣಿಗೆಯ ನಂತರ ಇದೀಗ ನೂತನ ಸಚಿವ ಸಂಪುಟ ರಚನೆ ಹಾಗೂ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಹಂಚಿಕೆ ವಿಚಾರ ಪಕ್ಷದ ಹೈಕಮಾಂಡ್‌ಗೆ ಹೊಸ ಸವಾಲಾಗಿ...
ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಹೊಸ ನೋಟು
ಬೆಂಗಳೂರು, ಮೇ 23: ಆನೇಕಲ್‌ನಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವು ಭವ್ಯವಾಗಿ ಮತ್ತು ವಿಜೃಂಭಣೆಯಿಂದ ನಡೆಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲು...
ಸಚಿವ ಜಮೀರ್ ಮನೆಯಲ್ಲಿ ಮೌಲ್ಯದ ಚಿನ್ನಾಭರಣ ಕದ್ದಿದ್ದ, ಇಬ್ಬರ ಅರೆಸ್ಟ್..!
ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು.
ಕಂಟೋನ್ಮೆಂಟ್...
ಶತಕದತ್ತ ಕಾಂಗ್ರೆಸ್ – ಕೇರಳದ ಕ್ಯಾಲಿಕಟ್ ತಲುಪಿದ ಜಮೀರ್ ಅಹ್ಮದ್
ತಿರುವನಂತಪುರಂ : ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಬಹುಮತವನ್ನು ದಾಟಿ ಮುನ್ನುಗ್ಗುತ್ತಿದೆ. 96 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆ ಎಐಸಿಸಿ...
ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ; ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ – ನಿಖಿಲ್...
ಬೆಂಗಳೂರು : ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೇ...
ನಾನು ಜೆಡಿಎಸ್‌ಗೆ ಹೋಗ್ತೀನಿ, ಅನ್ನೋದು ಊಹಾಪೋಹ – ಜಮೀರ್ ಅಹ್ಮದ್
ಬೆಂಗಳೂರು : ನನಗೆ ಕಾಂಗ್ರೆಸ್ ಏನು ಕಡಿಮೆ ಮಾಡಿಲ್ಲ. ನಾನು ಯಾಕೆ ಜೆಡಿಎಸ್‌ಗೆ ಹೋಗಲಿ. ನಾನು ಜೆಡಿಎಸ್‌ಗೆ ಹೋಗುತ್ತೇನೆ ಅನ್ನೋದು ಊಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ಜಮೀರ್ ಜೆಡಿಎಸ್‌ಗೆ ಹೋಗುತ್ತಾರೆ,...
ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ – ಡಿಕೆಶಿ
ನವದೆಹಲಿ : ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಜಮೀರ್ ಅಹ್ಮದ್ ರಾಜೀನಾಮೆ ನೀಡುವ...
ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ, ಅಸಮಾಧಾನ ಇದ್ದಿದ್ದು ನಿಜ –...
ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂತ ಕೆಪಿಸಿಸಿ ಸಭೆಯಲ್ಲಿ ಡಿಕೆ ಶಿವಕುಮಾರ್, ಸುರ್ಜೇವಾಲಾ ಅವರ...
ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್
ಬಳ್ಳಾರಿ : ವಿಶ್ವ ಪ್ರಸಿದ್ಧ ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳ ಕನಸಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ರೆಕ್ಕೆ ನೀಡಿದ್ದಾರೆ. ಬೈ ಸ್ಕೈ ವೀಕ್ಷಣೆಗೆ ಆಗಮಿಸಿದ್ದ 60ಕ್ಕೂ ಹೆಚ್ಚು ಶಾಲಾ...






















