ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು

ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು

0

ಜಯಪುರ: ನಗರದಲ್ಲಿ ಸೋಮವಾರ ನಸುಕಿನ ಜಾವಾ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.

ನಗರದ ಬಸವೇಶ್ವರ ವೃತ್ತದಲ್ಲಿ ನಸುಕಿನಲ್ಲಿ ಟ್ಯಾಂಕರ್ ಪಲ್ಟಿಯಾಗಿದ್ದು, ಜನ-ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಟ್ಯಾಂಕರ್ ನ್ನು ಪೊಲೀಸರು ಕ್ರೇನ್ ಸಹಾಯದಿಂದ ತೆರವುಗೊಳಿಸಿದ್ದಾರೆ.

ವಿಜಯಪುರ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನ3ನೇ ಬಾರಿ ನರೇಂದ್ರ ಮೋದಿ ಪ್ರಧಾನಿ ಆಗುವುದನ್ನು ಯಾರಿಂದಲೂ ತಪ್ಪಿಸಲಾಗದು: ಹೆಚ್ ​​ಡಿ ಕುಮಾರಸ್ವಾಮಿ  
ಮುಂದಿನ ಲೇಖನಲಾರಿ – ರಿಕ್ಷಾ ನಡುವೆ ಅಪಘಾತ: ಓರ್ವನಿಗೆ ಗಾಯ