ಮನೆ ಮನರಂಜನೆ ಮೇಘನಾ ರಾಜ್ ಅಭಿನಯದ ‘ತತ್ಸಮ ತದ್ಭವ’  ಚಿತ್ರದ ಟೀಸರ್ ಬಿಡುಗಡೆ

ಮೇಘನಾ ರಾಜ್ ಅಭಿನಯದ ‘ತತ್ಸಮ ತದ್ಭವ’  ಚಿತ್ರದ ಟೀಸರ್ ಬಿಡುಗಡೆ

0

ಮೇಘನಾ ರಾಜ್ ಅಭಿನಯದ ‘ತತ್ಸಮ ತದ್ಭವ’  ಚಿತ್ರದ ಟೀಸರ್ ಬಿಡುಗಡೆಯಾಗಿದೆ.

Join Our Whatsapp Group

ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣ ಮಾಡುವ ರೀತಿಯಲ್ಲಿ ಚಿತ್ರದ ಟೀಸರ್ ಮೂಡಿ ಬಂದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಈ ಟೀಸರ್ ಇದೆ. ಮೇಘನಾ ರಾಜ್ ಅವರ ನಟನೆ ಎಲ್ಲರ ಗಮನ ಸೆಳೆದಿದೆ. ಆಗಸ್ಟ್​ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಟೀಸರ್​​ ನಲ್ಲಿ ಮಾಹಿತಿ ನೀಡಲಾಗಿದೆ.

ಪ್ರಜ್ವಲ್ ದೇವರಾಜ್​ ಅವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಟೀಸರ್ ​ನ ಉದ್ದಕ್ಕೂ ಸಸ್ಪೆನ್ಸ್ ಅಂಶ ಇದೆ. ಕಾಣೆಯಾದವರ ಹುಡುಕುವ ಕಥೆಯನ್ನು ಈ ಸಿನಿಮಾ ಹೊಂದಿದೆ.

ಹಿಂದಿನ ಲೇಖನಮಾರುತಿ ಸುಜುಕಿ ಫ್ರಾಂಕ್ಸ್ ಸಿಎನ್ ಜಿ ವರ್ಷನ್ ಬಿಡುಗಡೆ
ಮುಂದಿನ ಲೇಖನಎನ್​ ಐಎಎನ್​ ಪಿ ನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ