ಮನೆ ಮನರಂಜನೆ ಅಕ್ಟೋಬರ್​ 20ರಂದು ‘ತೇಜಸ್​’ ಸಿನಿಮಾ ರಿಲೀಸ್

ಅಕ್ಟೋಬರ್​ 20ರಂದು ‘ತೇಜಸ್​’ ಸಿನಿಮಾ ರಿಲೀಸ್

0

ನಟಿ ಕಂಗನಾ ರಣಾವತ್​ ಅಭಿನಯದ ‘ತೇಜಸ್​’ ಸಿನಿಮಾ ಅಕ್ಟೋಬರ್​ 20ರಂದು ಈ ಸಿನಿಮಾ ಬಿಡುಗಡೆಯಾಗಲಿದೆ.

Join Our Whatsapp Group

‘ತೇಜಸ್​’ ಸಿನಿಮಾದಲ್ಲಿ ಕಂಗನಾ ರಣಾವತ್​ ಅವರು ವಾಯು ಸೇನೆಯ ಪೈಲೆಟ್​ ಆಗಿ ನಟಿಸಿದ್ದಾರೆ.

ಸರ್ವೇಶ್​ ಮೇವರಾ ಅವರು ‘ತೇಜಸ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಾಯು ಸೇನೆಯ ಪೈಲೆಟ್ ​ಗಳಿಗೆ ಈ ಸಿನಿಮಾದ ಮೂಲಕ ಗೌರವ ಸಲ್ಲಿಸುವುದಾಗಿ ಕಂಗನಾ ರಣಾವತ್​ ಅವರು ಟ್ವೀಟ್​ ಮಾಡಿದ್ದಾರೆ.

ಹಿಂದಿನ ಲೇಖನಹಾರ್ಲೆ ಡೇವಿಡ್ಸನ್ ಎಕ್ಸ್ 440 ಬೈಕ್
ಮುಂದಿನ ಲೇಖನಈಶಾನ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ