ಮನೆ ರಾಜ್ಯ ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕ ಪರಿಷ್ಕರಣೆ: ಮಧು ಬಂಗಾರಪ್ಪ

ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕ ಪರಿಷ್ಕರಣೆ: ಮಧು ಬಂಗಾರಪ್ಪ

0

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯನ್ನು ಮಕ್ಕಳಿಗೆ ಸಮಸ್ಯೆಯಾಗದಂತೆ ಮಾಡಲಾಗುವುದು. ಮಕ್ಕಳ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಪಠ್ಯಪರಿಷ್ಕರಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Join Our Whatsapp Group

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ಈಗಾಗಲೇ ಒಂದು ಹಂತಕ್ಕೆ ಬಂದಿದೆ. ಶಾಲಾ ತರಗತಿ ಪ್ರಾರಂಭ ಮಾಡಲು ಇನ್ನೂ 15 ದಿನಗಳು ಬೇಕು. ಮಕ್ಕಳಿಗೆ ತೊಂದರೆ ಆಗದಂತೆ ಪಠ್ಯಪರಿಷ್ಕರಣೆ ಮಾಡಲಾಗುತ್ತೆ. ನಿರ್ದಿಷ್ಟವಾಗಿ ಇಂತಹ ಪಾಠವೇ ತೆಗೆಯುತ್ತೇವೆ ಅಂತಾ ಹೇಳಲ್ಲ ಎಂದು ಸ್ಪಷ್ಟನೆ ನೀಡಿದರು.

ಹಿಂದಿನ ಲೇಖನಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ: ಸಿದ್ದರಾಮಯ್ಯ
ಮುಂದಿನ ಲೇಖನ2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’: ತೃತೀಯ ಲಿಂಗಿಗಳಿಗೂ ಅನ್ವಯ