ಮನೆ ಅಪರಾಧ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಮಂಗಳೂರು(ದಕ್ಷಿಣ ಕನ್ನಡ): ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಮಾದಾಪುರದ ಈರಪ್ಪ ಎಂಬಾತನನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದೆ.

ಹಿಂದಿನ ಲೇಖನಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಲು ಶ್ರೀರಾಮುಲುಗೆ ಸೂಚನೆ; ತಪ್ಪಿದರೆ ಬಂಧನ ವಾರೆಂಟ್‌ ಎಚ್ಚರಿಕೆ ನೀಡಿದ ಹೈಕೋರ್ಟ್‌
ಮುಂದಿನ ಲೇಖನಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ