ಆನೇಕಲ್: ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಳೇ ಚಂದಾಪುರದ ಟಿ.ಎಸ್.ಗ್ರ್ಯಾಂಡ್ ಬೇಕರಿ ಹಿಂದೆ ನಡೆದಿದೆ.
ಪತಿಯೇ ಪತ್ನಿಯನ್ನು ಕೊಲೆಗೈದು ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ.
ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.














