ಮನೆ ಅಪರಾಧ ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ

ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ

0

ಆನೇಕಲ್​: ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಳೇ ಚಂದಾಪುರದ ಟಿ.ಎಸ್.ಗ್ರ್ಯಾಂಡ್​ ಬೇಕರಿ ಹಿಂದೆ ನಡೆದಿದೆ.

Join Our Whatsapp Group

ಪತಿಯೇ ಪತ್ನಿಯನ್ನು ಕೊಲೆಗೈದು ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ.

ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಉಗ್ರರಿಗೆ ಏಳು ವರ್ಷ ಜೈಲು ಶಿಕ್ಷೆ