ಮನೆ ಅಪರಾಧ ಡಿವೈಡರ್ ದಾಟಿ ಪಲ್ಟಿಯಾದ ಕಾರು ಮತ್ತೊಂದು ಕಾರಿಗೆ ಢಿಕ್ಕಿ

ಡಿವೈಡರ್ ದಾಟಿ ಪಲ್ಟಿಯಾದ ಕಾರು ಮತ್ತೊಂದು ಕಾರಿಗೆ ಢಿಕ್ಕಿ

0

ಕುಂದಾಪುರ: ಕಾರು ಡಿವೈಡರ್ ದಾಟಿ ಪಲ್ಟಿಯಾಗಿ ಮತ್ತೊಂದು ಕಡೆಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿಯಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ಇಂದು ನಡೆದಿದೆ.

Join Our Whatsapp Group

ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾಗಿದ್ದು, ಸ್ವಲ್ಪದರಲ್ಲೇ ದೊಡ್ಡ ಅವಘಢ ತಪ್ಪಿದೆ ಎನ್ನಲಾಗಿದೆ.

ಕೆಳಕ್ಕುರುಳಿ ಬಿದ್ದಿದ್ದರೆ ಇನ್ನಷ್ಟು ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

ಹಿಂದಿನ ಲೇಖನಟೋಲ್ ಪಡೆಯುವ ವಿಚಾರಕ್ಕೆ ಗಲಾಟೆ: ಓರ್ವನ ಹತ್ಯೆ
ಮುಂದಿನ ಲೇಖನಒಡಿಶಾದ ಬರ್ಗಢ್ ನಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು