ಮದ್ಯಸೇವಿಸಿ ಆಪರೇಷನ್ ಮಾಡಲು ಬಂದು ಕುಸಿದು ಬಿದ್ದ ಡಾಕ್ಟರ್

ಚಿಕ್ಕಮಗಳೂರು : ಮದ್ಯ ಸೇವಿಸಿ ಆಪರೇಷನ್ ಮಾಡಲು ಬಂದಿದ್ದ ವೈದ್ಯ ಟೈಟಾಗಿ ಕುಸಿದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯ ಬಾಲಕೃಷ್ಣ ಎಂಬುವರು ಮದ್ಯ ಸೇವಿಸಿ ಫುಲ್ ಟೈಟ್ ಆಗಿ ಆಪರೇಷನ್ ಥಿಯೇಟರ್ ನಲ್ಲಿ ಕುಸಿದು ಬಿದ್ದಿದ್ದರು. 9 ಮಹಿಳೆಯರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಯಲ್ಲಿ ಅನಸ್ತೇಷಿಯಾ ನೀಡಲಾಗಿತ್ತು. ಈ ವೇಳೆ ಆಸ್ಪತ್ರೆಗೆ ಮದ್ಯ ಸೇವಿಸಿ ಬಂದ ವೈದ್ಯ ಆಪರೇಷನ್ ಥಿಯೇಟರ್ ನಲ್ಲೇ ಕುಸಿದುಬಿದ್ದಿದ್ದಾರೆ. ಹೀಗಾಗಿ ಶಸ್ತ್ರಚಿಕಿತ್ಸೆಗಾಗಿ ಅನಸ್ತೇಷಿಯಾ ಪಡೆದಿದ್ದ 9 … Continue reading ಮದ್ಯಸೇವಿಸಿ ಆಪರೇಷನ್ ಮಾಡಲು ಬಂದು ಕುಸಿದು ಬಿದ್ದ ಡಾಕ್ಟರ್