ಉದ್ದವ್ ಠಾಕ್ರೆಗೆ ಅಗ್ನಿ ಪರೀಕ್ಷೆ: ಬಹುಮತ ಸಾಬೀತಿಗೆ ನಾಳೆಯೇ ಅಧಿವೇಶನ ಕರೆದ ರಾಜ್ಯಪಾಲರು

ಮುಂಬೈ(Mumbai): ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರಕ್ಕೆ ಅಗ್ನಿಪರೀಕ್ಷೆ ಎದುರಾಗಿದ್ದು, ನಾಳೆಯೇ ಬಹುಮತವನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಿಎಂ ಉದ್ಧವ್ ಠಾಕ್ರೆ ಅವರು ವಿಶ್ವಾಸ ಮತ ಯಾಚಿಸುವ ಏಕೈಕ ಅಜೆಂಡಾದೊಂದಿಗೆ ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ವಿಧಾನಸಭೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಶಿವಸೇನೆಯ ಸುಮಾರು 39 ಶಾಸಕರು ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡೆದಿದ್ದು, … Continue reading ಉದ್ದವ್ ಠಾಕ್ರೆಗೆ ಅಗ್ನಿ ಪರೀಕ್ಷೆ: ಬಹುಮತ ಸಾಬೀತಿಗೆ ನಾಳೆಯೇ ಅಧಿವೇಶನ ಕರೆದ ರಾಜ್ಯಪಾಲರು