ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ ಸಿದ್ಧರಾಮಯ್ಯ, ಒಂದೇ ಕುರ್ಚಿಗೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇಬ್ಬರು ಟವೆಲ್ ಹಾಕುತ್ತಿದ್ದಾರೆ . ಆದರೆ ಅವರ ಆಸೆ ಈಡೇರುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸಿಎಂ ಹುದ್ದೆಗಾಗಿ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್ ಸಿಎಂ ಆಗಲು ಹೈಕಮಾಂಡ್ ಒಪ್ಪಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಗಮನಿಸಿದರೇ ಕಾಂಗ್ರೆಸ್ ನಲ್ಲಿ ಸಮನ್ವಯತೆ ಇಲ್ಲವೆಂದು ಗೊತ್ತಾಗುತ್ತದೆ ಎಂದು ಟೀಕಿಸಿದರು.
Saval TV on YouTube