ಮನೆ ಸ್ಥಳೀಯ ಮೈಸೂರು ವಲಯ ಅಂತರ ಕಾಲೇಜು ಪುರುಷ, ಮಹಿಳೆಯರ ಅಥ್ಲೆಟಿಕ್ ಮೀಟ್ ಮೇಲಾಟಗಳ ಆಯ್ಕೆ ಪ್ರಕ್ರಿಯೆ ಆರಂಭ

ಮೈಸೂರು ವಲಯ ಅಂತರ ಕಾಲೇಜು ಪುರುಷ, ಮಹಿಳೆಯರ ಅಥ್ಲೆಟಿಕ್ ಮೀಟ್ ಮೇಲಾಟಗಳ ಆಯ್ಕೆ ಪ್ರಕ್ರಿಯೆ ಆರಂಭ

0

ಮೈಸೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಮೈಸೂರಿನ ಎಸ್ ಬಿ ಆರ್ ಆರ್ ಮಹಾಜನ ಕಾನೂನು ಕಾಲೇಜಿನ ಸಂಯೋಗದಲ್ಲಿ ಇಂದು “ಮೈಸೂರು ವಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಅಥ್ಲೆಟಿಕ್ ಮೀಟ್ ಮೇಲಾಟಗಳ ಆಯ್ಕೆ ಪ್ರಕ್ರಿಯೆ” ಅನ್ನು ಹಮ್ಮಿಕೊಳ್ಳಲಾಗಿತ್ತು.

Join Our Whatsapp Group

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾಜನ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ವಿಜಯಲಕ್ಷ್ಮಿ ಮುರುಳಿಧರ್ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಹಾಜನ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ಕೆ ರವರು ಹಾಗೂ ಕಾರ್ಯಕ್ರಮದ  ಸಂಯೋಜಕರು ಹಾಗೂ ಮಹಾಜನ ಕಾನೂನು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಆದ ಸಿದ್ದರಾಜು ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೈಸೂರು ವಲಯದ ಸುಮಾರು ಆರು ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಹಿಂದಿನ ಲೇಖನಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡದ ‘ಚಂದು ಚಾಂಪಿಯನ್’
ಮುಂದಿನ ಲೇಖನಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 8 ಮಂದಿ ಸಾವು