ಮಂಡ್ಯ: ಪೇಂಟ್ ಅಂಡ್ ಹಾರ್ಡ್ ವೇರ್ ಅಂಗಡಿಯ ಕ್ಯಾಶ್ ಕೌಂಟರ್ ಡ್ರಾಯರ್ ನಿಂದ ಹತ್ತು ಸಾವಿರ ಹಣ ವನ್ನು ಕಳ್ಳ ಎಗರಿಸಿದ್ದಾನೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಿಕ್ಕೆರೆ ಗ್ರಾಮದ ರಾಮಲಿಂಗಯ್ಯ ಎಂಬುವವರ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ.
ಕಳ್ಳತನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube