ಮನೆ ಹವಮಾನ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ: ಹವಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ: ಹವಮಾನ ಇಲಾಖೆ ಮುನ್ಸೂಚನೆ

0

ಬೆಂಗಳೂರು: ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಆರ್ಭಟ ಜೋರಾಗಿದ್ದು, ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಈ ನಡುವೆ ಇನ್ನೂ ಮೂರು ದಿನಗಳ ಕಾಲ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

Join Our Whatsapp Group

ಜೂನ್  2ರವರೆಗೂ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಮೂರು ದಿನ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಿಂದಿನ ಲೇಖನಟಿಪ್ಪುವಿನಂತೆಯೇ ಸಿದ್ದು ಮುಗಿಸಬೇಕು ಹೇಳಿಕೆ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆಹೋದ ಮಾಜಿ ಸಚಿವ ಅಶ್ವತ್ಥನಾರಾಯಣ
ಮುಂದಿನ ಲೇಖನಬೆಂಗಳೂರಿನಲ್ಲಿ ಕತ್ತು ಸೀಳಿ ಕೂಲಿ ಕಾರ್ಮಿಕನ ಹತ್ಯೆ