ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

0

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಚಾಲಕನ ತಲೆಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ರಾತ್ರಿ ವೇಳೆ ಈ ಘಟನೆ ನಡೆದಿದೆ.

ಹಿಂದಿನ ಲೇಖನರಾಜ್ಯ ಚುನಾವಣಾಧಿಕಾರಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಆರ್‌ ಟಿಐ ಕಾರ್ಯಕರ್ತ
ಮುಂದಿನ ಲೇಖನಬೆಂಗಳೂರಿನಲ್ಲಿ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಆರೋಪಿ ಬಂಧನ