ಮನೆ ಅಪರಾಧ ಟಿಪ್ಪರ್​ – ಕಾರು ನಡುವೆ ಅಪಘಾತ: ಇಬ್ಬರು ಸಾವು

ಟಿಪ್ಪರ್​ – ಕಾರು ನಡುವೆ ಅಪಘಾತ: ಇಬ್ಬರು ಸಾವು

0

ಹಾವೇರಿ: ಟಿಪ್ಪರ್​ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ

Join Our Whatsapp Group

ಮಾಲತೇಶ್​ ಕುಂದ್ರಳ್ಳಿ (21), ಮಾಲತೇಶ್​(24) ಮೃತ ದುರ್ದೈವಿಗಳು.

ಘಟನೆಯಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್​​, ನಾಗರಾಜ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಲಲಿತಾ ಪಾಟೀಲ್​​ ಅವರಿಗೆ ಗಂಭೀರ ಗಾಯಗಳಾದ ಹಿನ್ನೆಲೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದಿನ ಲೇಖನಶಿವಮೊಗ್ಗ: ಕ್ಷುಲಕ ವಿಚಾರಕ್ಕೆ ಡ್ರ್ಯಾಗರ್‌’ನಿಂದ ಚುಚ್ಚಿ ಬಾರ್‌ ಕ್ಯಾಶಿಯರ್‌ ಕೊಲೆ
ಮುಂದಿನ ಲೇಖನಅನುಮಾನಾಸ್ಪದವಾಗಿ ಯುವತಿಯ ಶವ ಕೆರೆಯಲ್ಲಿ ಪತ್ತೆ