ಕಲಬುರಗಿ: ಟಿಪ್ಪರ್ ಡಿಕ್ಕಿಯಾಗಿ ಬೈಕ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ನಗರದ ಉದನೂರು ಕ್ರಾಸ್ ಬಳಿ ನಡೆದಿದೆ.
ರಾಣೋಜಿ ವಾಡಿ(42), ಪತ್ನಿ ರೇಣುಕಾ(35) ಮೃತರು.
ಕಲಬುರಗಿ ತಾಲೂಕಿನ ಶರಣ ಸಿರಸಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತ ಬಳಿಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Saval TV on YouTube