ಮನೆ ರಾಜ್ಯ ಟಿಪ್ಪರ್ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

ಟಿಪ್ಪರ್ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

0

ಕಲಬುರಗಿ: ಟಿಪ್ಪರ್ ಡಿಕ್ಕಿಯಾಗಿ ಬೈಕ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ನಗರದ ಉದನೂರು ಕ್ರಾಸ್ ಬಳಿ ನಡೆದಿದೆ.

Join Our Whatsapp Group

ರಾಣೋಜಿ ವಾಡಿ(42), ಪತ್ನಿ ರೇಣುಕಾ(35) ಮೃತರು.

ಕಲಬುರಗಿ ತಾಲೂಕಿನ ಶರಣ ಸಿರಸಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತ ಬಳಿಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹಿಂದಿನ ಲೇಖನನೀವಿನ್ನೂ ಸಿಂಗಲ್ಲಾ? ಬೇಗನೆ ಮಿಂಗಲ್ ಆಗೋದು ಬೆಸ್ಟ್ ಇಲ್ಲಾಂದ್ರೆ ಸಮಸ್ಯೆನೇ ಹೆಚ್ಚು
ಮುಂದಿನ ಲೇಖನಕುರಿಗಳನ್ನು ತೊಳೆಯಲು ಹೋಗಿದ್ದವರು ನೀರು ಪಾಲು: ಒಂದೇ ಕುಟುಂಬದ ಮೂವರ ಸಾವು