ಮನೆ ಕ್ರೀಡೆ ಇಂದು ಭಾರತ ವಿಂಡೀಸ್ 2ನೇ ಏಕದಿನ ಪಂದ್ಯ

ಇಂದು ಭಾರತ ವಿಂಡೀಸ್ 2ನೇ ಏಕದಿನ ಪಂದ್ಯ

0

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ನಲ್ಲಿ ರಾತ್ರಿ 7:00 ಗಂಟೆಗೆ ಆರಂಭವಾಗಲಿದೆ.

Join Our Whatsapp Group

ಈಗಾಗಲೇ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ, ಎರಡನೇ ಪಂದ್ಯವನ್ನು ಗೆಲ್ಲಲು ರೋಹಿತ್ ಪಡೆ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಂಡು ಭಾರತವನ್ನು ಸೋಲಿಸಲು ವೆಸ್ಟ್ ಇಂಡೀಸ್ ಸಜ್ಜಾಗಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11:  ರೋಹಿತ್ ಶರ್ಮಾ (C), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (WK) ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್/ ಸಂಜು ಸ್ಯಾಮ್ಸನ್, ರವಿಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಶಾಯ್ ಹೋಪ್ (ನಾಯಕ/ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಅಲಿಕ್ ಅಥಾನಾಜೆ, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಯಾನಿಕ್ ಕ್ಯಾರಿಯಾ, ಡೊಮಿನಿಕ್ ಡ್ರೇಕ್ಸ್, ಜೇಡನ್ ಸೀಲ್ಸ್, ಗುಡಕೇಶ್ ಮೋಟಿ.

ಹಿಂದಿನ ಲೇಖನನಾಗರಹೊಳೆ ವಲಯದಲ್ಲಿ ಜು.31ರವರೆಗೆ ಸಫಾರಿ ಬಂದ್
ಮುಂದಿನ ಲೇಖನಕಾರು ಅಡ್ಡಗಟ್ಟಿ ದರೋಡೆ: ಮೊಬೈಲ್, ಮಾಂಗಲ್ಯ ಸರ ಕಿತ್ತು ಪರಾರಿ